Tue,Apr23,2024
ಕನ್ನಡ / English

ಬೈಕ್​ಗೆ ನಾಯಿ ಕಟ್ಟಿ ಎಳೆದುಕೊಂಡು ಹೋದ ನೀಚರು | ಜನತಾ ನ್ಯೂಸ್

23 Apr 2021
2121

ಮಂಗಳೂರು : ಬಡಪಾಯಿ ನಾಯಿಯನ್ನು ಕಿಡಿಗೇಡಿಗಳು ಬೈಕ್​ಗೆ ಕಟ್ಟಿ ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗಿ ರಾಕ್ಷಸತನ ಮೆರೆದಿರುವ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ನೀಲಪ್ಪ ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶೀಘ್ರದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಹೊರವಲಯದ ಸುರತ್ಕಲ್ ಸಮೀಪದ ಎನ್‌ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಯನ್ನು ಬೈಕ್ ಗೆ ಕಟ್ಟಿಕೊಂಡು ಹೋಗಿ ಅಮಾನವೀಯವಾಗಿ ವರ್ತಿಸಿದ್ದರು.

ಎನ್ ಐ ಟಿ ಕೆ ಸರ್ವಿಸ್ ರೋಡ್ ನಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಬೈಕ್ ಸವಾರ ನಾಯಿ ಕಾಲಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ದೃಶ್ಯವನ್ನು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರರು ಸೆರೆ ಹಿಡಿದಿದ್ದಾರೆ.

ಮೂಕ ಪ್ರಾಣಿ ಮೇಲೆ ವಿಕೃತಿ ಮೆರೆದ ಈ ದೃಶ್ಯವನ್ನು ಹಿಂದೆ ಬರುತ್ತಿದ್ದ ಬೈಕ್ ಸವಾರರು ಚಿತ್ರೀಕರಿಸಿ ಪ್ರಾಣಿ ದಯಾ ಸಂಘದ ಜೊತೆ ಹಂಚಿಕೊಂಡಿದ್ದರು. ಅಲ್ಲದೆ ಈ ಸಂಬಂಧ ಸುರತ್ಕಲ್ ಠಾಣೆಗೆ ದೂರನ್ನೂ ನೀಡಲಾಗಿತ್ತು.

ಕೇರಳದಲ್ಲಿ ಚಪ್ಪಲಿ ಕಚ್ಚಿದ ಕಾರಣಕ್ಕಾಗಿ ವ್ಯಕ್ತಿ ನಾಯಿಯನ್ನು ಇದೇ ರೀತಿ ಎಳೆದುಕೊಂಡು ಹೋದ ವಿಚಾರ ಇಡೀ ದೇಶಾದ್ಯಾಂತ ಸುದ್ದಿಯಾಗಿತ್ತು. ಮನಷ್ಯನದ ರಕ್ಕಸ ಪ್ರವೃತ್ತಿ ಬಗ್ಗೆ ತೀರಾ ಆಕ್ರೋಶ ವ್ಯಕ್ತವಾಗಿತ್ತು. ಆ ಘಟನೆ ಮಾಸುವ ಮುನ್ನವೇ ಈಗ ನಗರದಲ್ಲಿಯೂ ಇದೇ ರೀತಿ ಅಮಾನವೀಯ ನಡೆ ಕಂಡು ಬಂದಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರ್ ಆಗುತ್ತಿದ್ದು, ಅಮಾನವೀಯವಾಗಿ ವರ್ತಿಸಿರುವ ವ್ಯಕ್ತಿಗಳಿಗೆ ನೆಟ್ಟಿಗರು ಶಪಿಸುತ್ತಿದ್ದಾರೆ.

RELATED TOPICS:
English summary :Mangalore

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...