ದೆಹಲಿ : ಆಮ್ಲಜನಕ ಪ್ರಮಾಣ ಕಡಿಮೆಯಿಂದ 20 ರೋಗಿಗಳ ಸಾವು | ಜನತಾ ನ್ಯೂಸ್

24 Apr 2021
440
Delhi : 20 patients die due to oxygen pressure

ನವದೆಹಲಿ : ರಾಷ್ಟ್ರ ರಾಜಧಾನಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್-19 ನಿಂದ ತೀವ್ರ ಅನಾರೋಗ್ಯ ಪೀಡಿತ 20 ರೋಗಿಗಳು ಶುಕ್ರವಾರ ರಾತ್ರಿ ಕಡಿಮೆ ಪ್ರಮಾಣದ ಆಮ್ಲಜನಕದ ಕಾರಣ ಸಾವನ್ನಪ್ಪಿದ್ದಾರೆ.

ಕೋವಿಡ್-19 ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡಿರುವ ರಾಜಧಾನಿ ಕಳೆದ ಏಳು ದಿನಗಳಿಂದ ಆಮ್ಲಜನಕದ ಪೂರೈಕೆಯ ಕೊರತೆಯನ್ನು ಸಹ ಎದುರಿಸುತ್ತಿದೆ.

ಆಸ್ಪತ್ರೆಗೆ ಶುಕ್ರವಾರ ಸಂಜೆ 5 ಗಂಟೆಗೆ 3,600 ಲೀಟರ್ ಆಮ್ಲಜನಕವನ್ನು ಪೂರೈಸಬೇಕಿತ್ತು, ಆದರೆ ರಾತ್ರಿ 12ಗಂಟೆಗೆ 1,500 ಲೀಟರ್ ಸಿಕ್ಕಿತು. 7 ಗಂಟೆಗಳ ವಿಳಂಬವಾಗಿದೆ ಮತ್ತು ಆ ಹೊತ್ತಿಗೆ ಆಮ್ಲಜನಕದ ಪೂರೈಕೆಯ ಒತ್ತಡ ಕಡಿಮೆಯಾಗಿತ್ತು. ಹಾಗೂ ಒತ್ತಡವನ್ನು ಹೆಚ್ಚಿಸಲು ಸಮಯ ತೆಗೆದುಕೊಳ್ಳುತ್ತದೆ, ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

RELATED TOPICS:
English summary :Delhi : 20 patients die due to oxygen pressure

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...