ಟೀಕಾ ಉತ್ಸವ್ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ | ಜನತಾ ನ್ಯೂಸ್

25 Apr 2021
463
Siddaramaiah

ಬೆಂಗಳೂರು : ಕೇಂದ್ರ ಸರ್ಕಾರದ ಮೂಲಕ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಉಚಿತವಾಗಿ ವಿತರಿಸುವ ಆದೇಶವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ರಾಷ್ಟ್ರೀಯ ಬಿಜೆಪಿ ಸರ್ಕಾರ ಅದರ ಬೆಲೆ ಏರಿಸಿ ಜನತೆ ಪಡೆಯದಂತೆ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ ಎಂದು ಟೀಕಿಸಿದ್ದಾರೆ.

ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿಯವರು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದಿದ್ದಾರೆ.

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿಯವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RELATED TOPICS:
English summary :Siddaramaiah

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ನ್ಯೂಸ್ MORE NEWS...