ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಲಾಗಿದೆ: ಸಚಿವ ಸುರೇಶ್ ಕುಮಾರ್ | ಜನತಾ ನ್ಯೂಸ್

25 Apr 2021
482
Karnataka PU Exams

ಬೆಂಗಳೂರು : ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

RELATED TOPICS:
English summary :Karnataka PU Exams

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ನ್ಯೂಸ್ MORE NEWS...