Fri,Apr26,2024
ಕನ್ನಡ / English

ವಾಹನ ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ಇದೆ ಬಿಡಿ ಸಾರ್ ಎಂದ ಸೋಂಕಿತ | ಜನತಾ ನ್ಯೂಸ್

25 Apr 2021
1997

ಶಿವಮೊಗ್ಗ : ಮುಂಜಾನೆಯಿಂದಲೂ ಸರ್ಕಲ್‌ನಲ್ಲಿ ಸಂಚಾರಿ ಪೊಲೀಸರು ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿ ಬೇಕಾಬಿಟ್ಟಿ ಓಡಾಡುತ್ತಿದ್ದವರಿಗೆ ದಂಡ ವಿಧಿಸುತ್ತಿದ್ದಾರೆ.

ಮಧ್ಯಾಹ್ನದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ, ಪೊಲೀಸರು ಆತನ ದಾಖಲೆಗಳನ್ನು ಕೇಳಿದ್ದಾರೆ. ನಾನು ಕೋವಿಡ್ ಸೋಂಕಿತ ಎಂದು ಹೇಳುವ ಮೂಲಕ ಅಲ್ಲಿದ್ದವರನ್ನು ಬೆಚ್ಚಿ ಬೀಳಿಸಿದ್ದಾನೆ.

ಅಮಿರ್ ಅಹಮದ್ ಸರ್ಕಲ್ ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಂತ ಪೊಲೀಸರಿಗೆ, ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬನನ್ನು ತಡೆದು, ತಪಾಸಣೆ ನಡೆಸಿದ್ದಾರೆ. ಈ ವೇಳೆ ಸಾರ್ ನಾನು ಕೊರೋನಾ ಸೋಂಕಿತ ಅಂತ ಹೇಳಿದ್ದಲ್ಲದೇ, ಕೊರೋನಾ ರಿಪೋರ್ಟ್ ಕೂಡ ತೋರಿಸಿದ್ದಾನೆ. ಈ ಸಂದರ್ಭದಲ್ಲಿ ಕ್ಷಣ ಕಾಲ ದಂಗಾದಂತ ಸ್ಥಳದಲ್ಲಿದ್ದ ಪೊಲೀಸರು, ಸೋಂಕಿತನಾಗಿ ಹೀಗ್ ಯಾಕ್ ಹೊರಗೆ ಓಡಾಡುತ್ತಾ ಇದ್ದೀಯಾ ಪ್ರಶ್ನಿಸಿದ್ದಾರೆ. ಈಗ ತಾನೆ ಆಸ್ಪತ್ರೆಯಿಂದ ಬರ್ತಾ ಇದ್ದೇನೆ ಎಂಬುದಾಗಿ ಆಗ ಆತ ಹೇಳಿದ್ದಾನೆ.

ಪಾಸಿಟಿವ್ ಬಂದ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದೆ ಅಥವಾ ಹೋಮ್ ಕ್ವಾರಂಟೈನ್ ಮಾಡದೇ ನಿರ್ಲಕ್ಷ್ಯ ತೋರಿದ ಆರೋಗ್ಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Shivamogga

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...