ಭಾರತದಲ್ಲಿ ಇಂದು 3,52,991 ಹೊಸ ಪ್ರಕರಣ, 28 ಲಕ್ಷ ಸಕ್ರಿಯ ಪ್ರಕರಣ | ಜನತಾ ನ್ಯೂಸ್

26 Apr 2021
388
Covid-19 India Update

ನವದೆಹಲಿ: : ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,52,991 ಪ್ರಕರಣಗಳು ದಾಖಲಾಗಿದ್ದು, 2,891 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

2,19,272 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,73,13,163 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,95,123 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ ಒಟ್ಟು 1,43,04,382 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 28,13,658 ಸಕ್ರಿಯ ಪ್ರಕರಣಗಳಿವೆ.

ಈವರೆಗೆ 14.19 (14,19,11,223) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸೋಂಕು ಪ್ರಕರಣಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 42,95,027 ಜನರಿಗೆ ಸೋಂಕು ತಗುಲಿದ್ದು, ಎರಡನೇ ಸ್ಥಾನದಲ್ಲಿರುವ ಕೇರಳದಲ್ಲಿ ಒಟ್ಟು 14,05,655 ಜನರಿಗೆ ಮತ್ತು ಕರ್ನಾಟಕದಲ್ಲಿ 13,39,201 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ 24 ಗಂಟೆಗಳಲ್ಲಿ 34804 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 143 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 6982 ಸೋಂಕಿತರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲೇ ಒಂದು ದಿನದಲ್ಲಿ 20733 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,53,656ಕ್ಕೆ ಏರಿಕೆಯಾಗಿದ್ದು, ಈವರೆಗೂ 5800 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

RELATED TOPICS:
English summary :Covid-19 India Update

ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಕನ್ನಡಿಗರನ್ನು ಕೇಂದ್ರ ಸರಕಾರ ಹಣೆಬರಹಕ್ಕೆ ಬಿಟ್ಟಿದೆ: ಮಾಜಿ ಸಿಎಂ ಕುಮಾರಸ್ವಾಮಿ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಕೇರಳ ರಾಜ್ಯಾದ್ಯಂತ ಮೇ 8 ರಿಂದ ಮೇ 16 ರವರೆಗೆ ಸಂಪೂರ್ಣ ಲಾಕ್ ಡೌನ್ | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ಅರ್ಧ ಲಕ್ಷದ ಗಡಿ ದಾಟಿದ ಪ್ರಕರಣ : ರಾಜ್ಯಾದ್ಯಂತ 50,112 ಕೋವಿಡ್-19 ಹೊಸ ಪ್ರಕರಣ, ಬೆಂಗಳೂರಿನಲ್ಲಿ 23,106 | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ :  ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಿಬಿಎಂಪಿ ಪೋರ್ಟಲ್ ನಲ್ಲಿ 3,170 ಹಾಸಿಗೆಗಳು ಪ್ರತ್ಯಕ್ಷ : ಸಾಫ್ಟ್ ವೇರ್ ಮರುವಿನ್ಯಾಸಕ್ಕೆ ಕೈಜೋಡಿಸಿದ ನಿಲೇಕಣಿ | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬಾಲಿವುಡ್ ನಟಿ ದೀಪಿಕಾ ಪಡುಕೋಣೆಗೆ ಕೊರೊನಾ ಸೋಂಕು? | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆ ಆರೋಪಿ ಕೈ ನಾಯಕರ ಜೊತೆ ಇರುವ ಫೋಟೋ ವೈರಲ್ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಬೆಡ್ ಬ್ಲಾಕ್ ದಂಧೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಬೊಮ್ಮಾಯಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಆಕ್ಸಿಜನ್‌ ಇಲ್ಲದೆ ಇನ್ನೆಷ್ಟು ಜನ ಸಾಯ್ಬೇಕು?: ಕೇಂದ್ರದ ವಿರುದ್ಧ ಕರ್ನಾಟಕ ಹೈ ಕೋರ್ಟ್ ಕಿಡಿ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#
ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...