ಟಾಟಾ ಏಸ್ ಪಲ್ಟಿ: ಮಗು ಸೇರಿ ಮೂರು ಮಂದಿ ದುರ್ಮರಣ! | ಜನತಾ ನ್ಯೂಸ್

26 Apr 2021
513
chitradurga

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಟೆಂಪೋವೊಂದು ಪಲ್ಟಿಯಾಗಿ ಮಗು ಸೇರಿ ಮೂರು ಮಂದಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಬೆಳಗ್ಗೆ ನಡೆದಿದೆ.

ಮೃತರನ್ನು ಹಿರಿಯೂರಿನ ವೇದಾವತಿ ನಗರದ ತಮಿಳು ಕಾಲೊನಿಯ ಸೆಲ್ವಿ (35), ದೀಪಿಕಾ (06), ನೀಲಮ್ಮ(29) ಎಂದು ಗುರುತಿಸಲಾಗಿದೆ.

ಹತ್ತಕ್ಕೂ ಹೆಚ್ಚು ಕಾರ್ಮಿಕರನ್ನು ಹಿರಿಯೂರಿನಿಂದ ಕಾಂಕ್ರಿಟ್ ಕೆಲಸಕ್ಕಾಗಿ ಚಳ್ಳಕೆರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಟಾಟಾ ಏಸ್ ಪಲ್ಟಿಯಾಗಿದೆ.

ಗಂಭೀರವಾಗಿ ಗಾಯಗೊಂಡ 9 ಜನರನ್ನು ಚಿಕಿತ್ಸೆಗಾಗಿ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :chitradurga

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...