ರಾಜ್ಯಾದ್ಯಂತ ನಾಳೆ ರಾತ್ರಿಯಿಂದ ಮುಂದಿನ 14 ದಿನ ಕೊರೋನಾ ಕರ್ಫ್ಯೂ: ಏನು ಇರುತ್ತದೆ? ಏನು ಇರೋಲ್ಲ? | ಜನತಾ ನ್ಯೂಸ್

26 Apr 2021
618
Karnataka Lockdown

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೋವಿಡ್19 ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವುದರಿಂದ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ನಿರ್ಧರಿಸಿದ್ದು, ನಾಳೆ ಸಂಜೆಯಿಂದ ಲಾಕ್​ಡೌನ್ ಜಾರಿಯಾಗಲಿದೆ.

- ಬೆಳಗ್ಗೆ 6-10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
- ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ.
- ಕಟ್ಟಡ ಕಾಮಗಾರಿಗಳಿಗೆ, ಗಾರ್ಮೆಂಟ್‌ ವಲಯಗಳನ್ನು ಹೊರತು ಪಡಿಸಿ ಉತ್ಪಾದನ ವಲದಯದ ಕಾರ್ಖಾನೆಗಳ ಕೆಲಸಕ್ಕೆ ಅವಕಾಶ ನೀಡಲಾಗಿದೆ.
- ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಲಾಕ್‌ಡೌನ್‌ಗೆ ಸಂಬಂಧಪಟ್ಟಂತೆ ಎರಡು ವಾರಗಳ ಕಾಲ ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ಕ್ರಮಗಳನ್ನು ನೋಡಿಕೊಂಡು ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನಲಾಗಿದೆ.

ಏನು ಇರೋಲ್ಲ?
‌ಶಾಲಾ-ಕಾಲೇಜು, ಅಂತರ್‌ ಜಿಲ್ಲೆ, ರಾಜ್ಯ ಓಡಾಟ, ಬಸ್‌ ಸಂಚಾರ (ಕೆಎಸ್‌ಆರ್‌ಟಿಸಿ,ಬಿಎಂಟಿಸಿ, ಮೆಟ್ರೋ ಸಂಚಾರ) ಬಂದ್‌
ಗೂಡ್ಸ್‌, ಖಾಸಗಿ ವಾಹನಗಳ ಓಡಾಡಕ್ಕೆ ಬಂದ್‌
ಅಂತರ್‌ ಜಿಲ್ಲೆಗಳ ಗೂಡ್ಸ್‌ ವಾಹನಗಳ ಓಡಾಡಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

RELATED TOPICS:
English summary :Karnataka Lockdown

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ನ್ಯೂಸ್ MORE NEWS...