Fri,Apr26,2024
ಕನ್ನಡ / English

ಪ್ರಧಾನಿಗೆ ಪತ್ರ ಬರೆದು ಕೊರೋನಾ ನಿಯಂತ್ರಣಕ್ಕೆ ಸಲಹೆ ನೀಡಿದ ಹೆಚ್.ಡಿ ದೇವೇಗೌಡ | ಜನತಾ ನ್ಯೂಸ್

26 Apr 2021
1569

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ. ಈ ಬಿಕ್ಕಟ್ಟನ್ನು ನಿವಾರಿಸುವ ಕುರಿತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಮೂರು ಪುಟಗಳ ತಮ್ಮ ಪತ್ರದಲ್ಲಿ ಕೊರೊನಾ ಸೋಂಕಿನ ತಡೆಗೆ ಕೆಲ ಸಲಹೆ ನೀಡಿರುವ ದೇವೇಗೌಡರು, ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅವಕಾಶ ನೀಡಿ, ಜಿಲ್ಲಾಡಳಿತಗಳಿಗೇ ಇಂತಹ ಅವಕಾಶ ನೀಡಬೇಕೆಂದು ಕೋರಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಕೊರೊನಾ ವಾರ್ ರೂಂ ತೆರೆಯಿರಿ. ತಾಲೂಕು, ಹಳ್ಳಿಗಳ ಕಡೆಯೂ ಗಮನ ಹರಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಜತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಯನ್ನ ನಿಯೋಜಿಸಿ ಎಂದು ಅವರು ಸಲಹೆ ನೀಡಿದ್ದಾರೆ.

ಕೋವಿಡ್ ಲಸಿಕೆ ಉಚಿತ ವಿತರಣೆಯ ಬಗ್ಗೆಯೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದು, ಒಂದು ವೇಳೆ ಸರ್ಕಾರ ಎಲ್ಲಾ ನಾಗರಿಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡುವುದಾದರೆ, ಅದೊಂದು ಅದ್ಬುತವಾದ ಮಾನವೀಯ ನಡೆ ಎಂದಿದ್ದಾರೆ.

RELATED TOPICS:
English summary :H. D. Deve Gowda

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...