ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ. ಸಿದ್ನಾಳ ಇನ್ನಿಲ್ಲ | ಜನತಾ ನ್ಯೂಸ್

27 Apr 2021
394
Belagavi

ಬೆಳಗಾವಿ : ಕಾಂಗ್ರೆಸ್ ನಾಯಕ, ಮಾಜಿ ಸಂಸದ ಎಸ್.ಬಿ. ಸಿದ್ನಾಳ (85) ಮಂಗಳವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಬಿ. ಸಿದ್ನಾಳ ಅವರು ಮನೆಯಲ್ಲಿಯೇ ಇದ್ದರು.‌ ಕೆಲ‌ ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಗುರುತಿಸಿಕೊಂಡಿರಲಿಲ್ಲ.

ಬೈಲಹೊಂಗಲ ತಾಲೂಕಿನ‌ ಸಾಣೆಕೊಪ್ಪ ಗ್ರಾಮದ ಫಾರ್ಮ್‌ ಹೌಸ್ ನಲ್ಲಿ ಪಾರ್ಥಿವ ಶರೀರವನ್ನು ಮಂಗಳವಾರ ಮಧ್ಯಾಹ್ನ12ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ 5 ಗಂಟೆಯ ಸುಮಾರಿಗೆ ಸಾಣೆಕೊಪ್ಪದ ಹೊಲದಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

RELATED TOPICS:
English summary :Belagavi

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...