Fri,Apr19,2024
ಕನ್ನಡ / English

ಊರುಗಳಿಗೆ ತೆರಳಲು 12 ಸಾವಿರಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ ಮಾಡಿದ ಸಾರಿಗೆ ಇಲಾಖೆ | ಜನತಾ ನ್ಯೂಸ್

27 Apr 2021
1469

ಬೆಂಗಳೂರು : ಇಂದು ರಾತ್ರಿ 9 ಗಂಟೆಯಿಂದ ಕೋವಿಡ್‌ ಕರ್ಫ್ಯೂ ಆರಂಭವಾಗಲಿದ್ದು ಜನರಿಗೆ ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಹಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ.

ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಾಕಷ್ಟು ಜನರು ತೆರಳುತ್ತಿದ್ದಾರೆ. ಕರ್ಫ್ಯೂ ಘೋಷಣೆಯಾದ ಬೆನ್ನಲ್ಲೇ ಜನರು ವಲಸೆ ಶುರುವಾಗಿದೆ. ಇದರಿಂದ ಜನರಿಗೆ ಅನುಕೂಲವಾಗಲು 12 ಸಾವಿರಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.

3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಸವದಿ ಅವರು, ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ತಿಳಿಸಿದ್ದಾರೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ ಒಳಗೆ ಸಂಚರಿಸಲಿರುವ ಬಸ್ಸುಗಳ ಈ ವಿಶೇಷ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೇಳಿ ಕೊಂಡಿದ್ದಾರೆ.

ನಾಳೆ ರಾತ್ರಿಯ ಒಳಗೆ ತಮ್ಮ ಸ್ಥಳಕ್ಕೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ, ನಿಗದಿತ ಕೋವಿಡ್ ಮಾರ್ಗಸೂಚಿ ಅನ್ವಯ ಮುಂಜಾಗ್ರತೆ ವಹಿಸಿ ಈ ಸಾರಿಗೆ ವ್ಯವಸ್ಥೆಯನ್ನು ಸೂಕ್ತವಾಗಿ ಬಳಸಿಕೊಳ್ಳಬಹುದಾಗಿದೆ ಸಚಿವರು ತಿಳಿಸಿದ್ದಾರೆ.

ರಾತ್ರಿ 9 ಗಂಟೆಯಿಂದ ಕೋವಿಡ್‌ ಕರ್ಫ್ಯೂ ಜಾರಿಗೆ ಬರಲಿದೆ. ಒಟ್ಟು 14 ದಿನಗಳ ಕಾಲ ಕೋವಿಡ್‌ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಹೀಗಿದ್ದರೂ ಕೋವಿಡ್ ನಿಯಂತ್ರಣಕ್ಕೆ ಬಾರದೆ ಇದ್ದಲ್ಲಿ ಮತ್ತೆ ಕರ್ಫ್ಯೂ ಮುಂದುವರಿಯುವ ಸಾಧ್ಯತೆ ಇದೆ.

RELATED TOPICS:
English summary :Karnataka Lockdown

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...