ಛೋಟಾ ರಾಜನ್‍ಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು! | ಜನತಾ ನ್ಯೂಸ್

27 Apr 2021
408
gangster and underworld don chhota rajan tested positive

ನವದೆಹಲಿ: : ಭೂಗತ ಪಾತಕಿ ಛೋಟಾ ರಾಜನ್ ಗೆ ಕೊರೊನಾ ಸೋಂಕು ತಗುಲಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಾರೋಗ್ಯ ಹಿನ್ನೆಲೆ ಕೊರೊನಾ ಪರೀಕ್ಷೆ ನಡೆಸಿದಾಗ ವರದಿಯಲ್ಲಿ ಪಾಸಿಟಿವ್ ಬಂದಿದೆ.

2015ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡಿಪಾರು ಮಾಡಿದ ನಂತರ ಛೋಟಾ ರಾಜನ್​ನನ್ನು ಬಂಧಿಸಿ ದೆಹಲಿಯ ತಿಹಾರ್ ಜೈಲಿನಲ್ಲಿರಿಸಲಾಗಿದೆ.

ರಾಜನ್ ವಿರುದ್ಧ ಪ್ರಕರಣ ವಿಚಾರಣೆ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸೋಮವಾರ ವಿಚಾರಣೆ ಹಿನ್ನೆಲೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಛೋಟಾ ರಾಜನ್ ನನ್ನು ಹಾಜರುಪಡಿಸಿರಲಿಲ್ಲ. ರಾಜನ್‍ಗೆ ಕೋವಿಡ್ ಸೋಂಕು ತಗುಲಿದ್ದರಿಂದ ವಿಚಾರಣೆಗೆ ಹಾಜರು ಪಡಿಸಿಲ್ಲ ಎನ್ನಲಾಗಿದೆ.

RELATED TOPICS:
English summary :gangster and underworld don chhota rajan tested positive

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ನ್ಯೂಸ್ MORE NEWS...