ಕೊರೊನಾ ಲಸಿಕೆ ಬಗ್ಗೆ ಗೊಂದಲ ಬೇಡ, ಎಲ್ಲರೂ 2 ಡೋಸ್ ವ್ಯಾಕ್ಸಿನ್ ಪಡೆದುಕೊಳ್ಳಿ :ಸುಧಾಕರ್ | ಜನತಾ ನ್ಯೂಸ್

27 Apr 2021
483
Corona Vaccine

ಬೆಂಗಳೂರು : ಅಗತ್ಯ ಸೇವೆಯಲ್ಲಿ ಚಿಕಿತ್ಸೆ ಕೊಡುವುದು ಮತ್ತು ಲಸಿಕೆ ಕೊಡುವುದು ಅಭಾದಿತ. ಯಾರಿಗೂ ಗೊಂದಲ ಬೇಡ. ಎಲ್ಲರಿಗೂ ಉಚಿತ ಲಸಿಕೆ ಸಿಗುತ್ತೆ. 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್​ ಲಸಿಕೆ​ ಪಡೆಯಬೇಕು. ಎಲ್ಲರಿಗೂ ಕೊವಿಡ್​ ಲಸಿಕೆ ನೀಡುವುದನ್ನು ಮುಂದುವರಿಸುತ್ತೇವೆ ಯಾರಿಗೂ ಈ ಬಗ್ಗೆ ಗೊಂದಲ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಆರ್ಭಟದ ಸಂದರ್ಭದಲ್ಲಿ ಕೊರೋನಾ ತಡೆಯ ಮಾರ್ಗವೆಂದ್ರೇ ಲಸಿಕೆ ಪಡೆಯೋದು. ರಾಜ್ಯದ ಜನರು ತಪ್ಪದೇ ಲಸಿಕೆ ಪಡೆಯಬೇಕು. ಕೊರೋನಾ ವಿರುದ್ಧದ ಹೋರಾಟಕ್ಕೆ ಇದು ಸಹಕಾರಿ ಆಗಲಿದೆ. ಲಸಿಕೆ ಒಂದೇ ನಮ್ಮ ಜನರನ್ನು ಕಾಪಾಡಲು ಸಾಧ್ಯ. ಕೊರೊನಾ 3ನೇ ಅಲೆಯನ್ನು ತಡೆಯಬೆಕಾದರೆ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆಯಿರಿ ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ‌ಕಂಟ್ರೋಲ್ ಆಗ್ಬೇಕು ಅಂದ್ರೆ ರಾಜ್ಯದಲ್ಲಿ 16 ದಿನ ಬಿಗಿ ಕ್ರಮ ಅನಿವಾರ್ಯ ಎಂದು ಇದೇ ವೇಳೆ ಸುಧಾಕರ್ ಹೇಳಿದ್ರು. ಮೂರನೇ ಅಲೆ ಬರುವುದನ್ನ ತಡೆಯಲು ದೊಡ್ಡ ಮಟ್ಟದ ಸಿದ್ಧತೆ ಆಗಬೇಕು. ಯಾವುದೋ ಹಂತದಲ್ಲಿ ನಾವು ಸ್ವಲ್ಪ ಪ್ರಮಾಣದ ತ್ಯಾಗಕ್ಕೆ ಸಿದ್ಧವಾಗಬೇಕು. ಸಂಪೂರ್ಣ 14 ದಿನ ಚೈನ್ ಬ್ರೇಕ್ ಹಾಕಲು ಈ ಕ್ರಮ ಅನಿವಾರ್ಯ. ಹೀಗಾಗಿ ಸರ್ಕಾರದ ಜೊತೆ ಸಹಕರಿಸಿ ಎಂದು ಮನವಿ ಮಾಡಿದರು.

RELATED TOPICS:
English summary :Corona Vaccine

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ನ್ಯೂಸ್ MORE NEWS...