ಮಹಾರಾಷ್ಟ್ರ : ಒಂದೇ ಆಂಬುಲೆನ್ಸ್ ನಲ್ಲಿ 22 ಶವ ಸಾಗಾಟ, ಹೃದಯ ಕುಲುಕುವ ದೃಶ್ಯ | ಜನತಾ ನ್ಯೂಸ್

27 Apr 2021
535
Maharashtra : 22 dead bodies in single ambulance

ಬೀಡ : ಮಹಾರಾಷ್ಟ್ರದಲ್ಲಿ ವುಹಾನ್ ನ ಕೋವಿಡ್-19 ಹರಡುವಿಕೆ ವೇಗಕ್ಕೆ ಯಾವುದೇ ಕಡಿವಾಣವಿಲ್ಲದಂತಾಗಿದೆ ಮತ್ತು ಪ್ರತಿದಿನವು ಸಾವಿನ ಹೊಸ ದಾಖಲೆಗಳನ್ನು ಮಾಡುತ್ತಿರುವುದು ಬೆಳಕಿಗೆ ಬರಲಾರಂಭಿಸಿದೆ.

ರೋಗಿಗಳ ಮೃತ ದೇಹಗಳನ್ನು ಸಾಗಿಸಲು ಸಹ ಆಂಬ್ಯುಲೆನ್ಸ್ ಕೊರತೆ ಎದುರಿಸುವಂತಹ ಪರಿಸ್ಥಿತಿ ತಲೆದೋರಿದೆ. ಒಂದೇ ಆಂಬ್ಯುಲೆನ್ಸ್‌ನಲ್ಲಿ ಸುಮಾರು ಎರಡು ಡಜನ್ ಶವಗಳನ್ನು ಒಂದರ ಮೇಲೊಂದು ತುಂಬಿಸಿಕೊಂಡು ಸ್ಮಶಾನ ಅಥವಾ ಶವಾಗಾರಕ್ಕೆ ಸಾಗಿಸಲಾಗುತ್ತಿದೆ. ಅಂತಹ ಒಂದು ಆಘಾತಕಾರಿ ಚಿತ್ರ ಮಹಾರಾಷ್ಟ್ರದ ಬೀಡ್‌ನಿಂದ ವರದಿಯಾಗಿದೆ.

ಬಾಡಿ ಬ್ಯಾಗ್‌ಗಳಲ್ಲಿರುವ 22 ಶವಗಳನ್ನು ಅಂಬಜೋಗೈನ ಸ್ವಾಮಿ ರಾಮಾನಂದ್ ತೀರ್ಥ್ ಮರಾಠವಾಡ ಸರ್ಕಾರಿ ವೈದ್ಯಕೀಯ ಕಾಲೇಜಿನಿಂದ ಸ್ಮಶಾನಕ್ಕೆ ಸಾಗಿಸಲಾಗಿದೆ.

ಬೀಡ್ ಜಿಲ್ಲೆಯ ಅಂಬಜೋಗೈನ ಸ್ವಾಮಿ ರಾಮಾನಂದ್ ತೀರ್ಥ್ ಆಸ್ಪತ್ರೆಯಲ್ಲಿ ಕರೋನಾದಿಂದ ಮೃತಪಟ್ಟ 22 ರೋಗಿಗಳ ಶವಗಳನ್ನು ಒಂದೇ ಆಂಬ್ಯುಲೆನ್ಸ್‌ನಲ್ಲಿ ಒಂದರ ಮೇಲೊಂದು ಎಂಬಂತೆ ತುಂಬಿಸಿ ಭಾನುವಾರ ಸ್ಮಶಾನಕ್ಕೆ ಸಾಗಿಸಲಾಗಿದೆ. ಶವ ಸಾಗಿಸಲು ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಕೊರತೆಯಿದೆ ಎಂಬುದು ಆಸ್ಪತ್ರೆ ಆಡಳಿತದ ವಾದವಾಗಿದ್ದು, ಈ ಅಮಾನವೀಯ ಚಿತ್ರ ವೈರಲ್ ಆದ ಬೆನ್ನಲ್ಲೇ ಸರ್ಕಾರದ ವಿರುದ್ಧ ಜನರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀಡ್ ಜಿಲ್ಲೆಯಲ್ಲಿ ಕರೋನಾ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆ ಹೆಚ್ಚಾಗಿದೆ, ಎನ್ನಲಾಗಿದೆ. ಅಂಬಜೋಗೈ ತಾಲ್ಲೂಕಿನಲ್ಲಿ ಪರಿಸ್ಥಿತಿ ಗಂಭೀರವಾಗಿದೆ.

RELATED TOPICS:
English summary :Maharashtra : 22 dead bodies in single ambulance

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ನ್ಯೂಸ್ MORE NEWS...