ಕಾಂಗ್ರೆಸ್​​ನಿಂದ ರಾಜ್ಯಮಟ್ಟದ ಕೋವಿಡ್​ ಸೆಂಟರ್ ರಚಿಸುತ್ತೇವೆ: ಡಿ.ಕೆ ಶಿವಕುಮಾರ್ | ಜನತಾ ನ್ಯೂಸ್

27 Apr 2021
466
DKShivakumar

ಬೆಂಗಳೂರು : ಕಾಂಗ್ರೆಸ್ ನಿಂದ ರಾಜ್ಯಮಟ್ಟ ಕೋವಿಡ್ ಸೆಂಟರ್ ಮಾಡುತ್ತೇವೆ. ಖಾಸಗಿ ಆಸ್ಪತ್ರೆಗಳಿಗೆ ಡ್ರಗ್ ,ಔಷದಿ ಸರಬರಾಜು ಮಾಡಲಾಗುತ್ತಿಲ್ಲ. ಅವರ ಸಹಾಯಕ್ಕೂ ಕಾಂಗ್ರೆಸ್ ನಿಲ್ಲುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಈ ಸಮಯದಲ್ಲಿ ಯಾವ ರೀತಿ ಜವಾಬ್ದಾರಿ ನಿಭಾಯಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಸುರ್ಜೇವಾಲಾ ಸಲಹೆ ನೀಡಿದ್ದಾರೆ. ಆಸ್ಪತ್ರೆಗಳ ಮಾಹಿತಿ ಹೇಗೆ ಪಡೆಯಬೇಕು. ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡಬೇಕು ಎಂದು ನಮ್ಮ ನಾಯಕರಿಗೆ ಸಲಹೆ ನೀಡಿದ್ದಾರೆ ಎಂದರು.

ಇನ್ನು ರಾಜ್ಯದಲ್ಲಿ ಏಕಾಏಕಿಯಾಗಿ ಲಾಕ್​​ಡೌನ್ ಘೋಷಣೆ ಮಾಡಿದ್ದಾರೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ, ಹೀಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಬೇಕು.

ಅಕ್ಕಿ ಪ್ರಮಾಣ ಕಡಿತ ವಿಚಾರವಾಗಿ ಮಾತನಾಡಿದ ಅವರು, ಏಳು ಕೆಜಿ ಅಕ್ಕಿ ಕೊಡುತ್ತಿದ್ದರು, ಅದನ್ನು ಎರಡು ಕೆಜಿ ಮಾಡಿದ್ದಾರೆ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಇವರೇನು ಇವರ ಕೈಯಿಂದ ಕೊಡುತ್ತಿದ್ದಾರೆಯೇ? ಇದಕ್ಕಿಂತ ದುರಂತ ‌ಮತ್ತೊಂದಿಲ್ಲ ಎಂದು ಸರ್ಕಾರದ ನಡೆಗೆ ಡಿಕೆಶಿ ಅಸಮಾಧಾನ ವ್ಯಕ್ತಪಡಿಸಿದರು.

RELATED TOPICS:
English summary :DKShivakumar

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...