ಸಹೋದರನನ್ನೇ ಹತ್ಯೆಮಾಡಿ, ರುಂಡ, ಮುಂಡ ದೇಹವನ್ನು ಕತ್ತರಿಸಿ ಬೇರೆ ಬೇರೆ ಕಡೆ ಎಸೆದಿದ್ದ ಕನ್ನಡ ನಟಿ ಶನಾಯಾ ಕಾಟ್ವೆ ಅರೆಸ್ಟ್ | ಜನತಾ ನ್ಯೂಸ್

27 Apr 2021
567
Actress Shanaya Katwe Arrested By Hubli Police For His Brother Murder Case

ಹುಬ್ಬಳ್ಳಿ : ಕನ್ನಡ ನಟಿ ಶನಯಾ ಕಾಟ್ವೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸರು 32 ವರ್ಷದ ಸಹೋದರನನ್ನು ಕೊಲೆ ಮಾಡಿದ ಆರೋಪದಡಿ ಶನಾಯಾ ಅವರನ್ನು ಬಂಧಿಸಿದ್ದಾರೆ.

ಈ ಸಂಬಂಧ ಪ್ರಕರಣದ ತನಿಖೆಯನ್ನು ಕೈಗೊಂಡಂತ ಹುಬ್ಬಳ್ಳಿಯ ಗ್ರಾಮಾಂತರ ಠಾಣೆ ಪೊಲೀಸರು, ಇದೀಗ ನಟಿ ಶನಾಯಾ ಕಾಟ್ವೆ, ನಿಯಾಜಹೆಮೆದ್ ಕಾಟಿಗರ್, ಟೌಸಿಫ್ ಚನ್ನಾಪುರ, ಅಲ್ತಾಫ್ ಮುಲ್ಲಾ ಮತ್ತು ಅಮನ್ ಗಿರಾನಿವಾಲೆ ಎಂಬುವರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಶನಾಯಾ ಅವರು ಸೆಲೆಬ್ರಿಟಿ ಮ್ಯಾನೇಜರ್ ಆಗಿದ್ದ ನಿಯಾಜ್ ಅಹ್ಮದ್ ಎಂಬಾತನನ್ನು ಅನೇಕ ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಅದಕ್ಕೆ ಅವರ ಅಣ್ಣ ವಿರೋಧ ವ್ಯಕ್ತಪಡಿಸಿದ್ದನು.

janata

ಏಪ್ರಿಲ್ 9ರಂದು ನಟಿಯ ಪ್ರಿಯತಮ ಹಾಗೂ ಅವನ ಸಹಚರರು ಸೇರಿ ಶನಯಾ ಕಾಟ್ವೆ ಅಣ್ಣ ರಾಕೇಶ್‌ನನ್ನು ಕೊಲೆ ಮಾಡಿದ್ದಾರೆ. ಕೊಲೆ ಆದನಂತರದಲ್ಲಿ ಮೂರು ದಿನ ಶವವನ್ನು ಕಾರ್‌ನಲ್ಲಿ ಮುಚ್ಚಿಟ್ಟಿದ್ದರು. ಶವದ ವಾಸನೆ ಬರುತ್ತಿದ್ದಂತೆ ರುಂಡ, ಮುಂಡ, ಎರಡು ಕೈ, ಎರಡು ಕಾಲುಗಳನ್ನು ಕತ್ತರಿಸಿದ ದೇಹವನ್ನು ಕತ್ತರಿಸಿ ಬೇರೆ ಬೇರೆ ಕಡೆ ಎಸೆದಿದ್ದರು.

ಮೊದಲ ಆರೋಪಿ ಹಾಗೂ ನಟಿ ಶನಾಯ ಕಾಟವೆ ಅವಳ ಪ್ರಿಯತಮ ನಿಜಾಯ್‌ನ ಸೋದರ ಮಲ್ಲಿಕ್‌ (18), ಫಿರೋಜ್‌ (18) ಹಾಗೂ ನಿಜಾಜ್‌ನ ತಂದೆ ಸೈಫುಲ್ಲಾ (55) ಅವರನ್ನು ಬಂಧಿಸಲಾಗಿದೆ. ಅಲ್ಲದೇ ತೀವ್ರ ವಿಚಾರಣೆಗೊಳಡಿಸಿದ್ದಾರೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಆರೋಪಿಗಳನ್ನು ಬಂಧಿಸಿದ್ದು, ಹುಬ್ಬಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರಿದಿದೆ.

ಮಾಡೆಲ್, ನಟಿಯೂ ಆಗಿದ್ದ ಶನಯಾ ಕಾಟ್ವೆ ಇದಂ ಪ್ರೇಮಂ ಜೀವನಂ ಸಿನಿಮಾದಲ್ಲಿ ನಟಿಸಿದ್ದರು. 2018ರಲ್ಲಿ ಈ ಚಿತ್ರ ರಿಲೀಸ್ ಆಗಿತ್ತು. ಆ ನಂತರದಲ್ಲಿ ಅವರು ಒಂದು ಗಂಟೆಯ ಕಥೆ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು.

janata

RELATED TOPICS:
English summary :Actress Shanaya Katwe Arrested By Hubli Police For His Brother Murder Case

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಬಾಂಗ್ಲಾದೇಶ ಗಡಿಯಲ್ಲಿ ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#
ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ನ್ಯೂಸ್ MORE NEWS...