Fri,Apr26,2024
ಕನ್ನಡ / English

ವಿಧಾನಸಭಾಧ್ಯಕ್ಷ, ವಿಧಾನ ಪರಿಷತ್ ಸಭಾಪತಿ ಇಬ್ಬರಗೂ ಕೋವಿಡ್-19 ಸೋಂಕು | ಜನತಾ ನ್ಯೂಸ್

28 Apr 2021
1878

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಬ್ಬರಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಎರಡು ದಿನಗಳಿಂದ ಕೆಮ್ಮು-ಜ್ವರದಿಂದ ಬಳಲುತ್ತಿದ್ದ ಹೊರಟ್ಟಿ ಅವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ನಿನ್ನೆ ಸಂಜೆ, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಹೀಗಾಗಿ ವೈದ್ಯರ ಸಲಹೆಯಂತೆ ಅವರು ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದಿರುವುದು ತಿಳಿಯುತ್ತಿದ್ದಂತೆ ಕಾಗೇರಿಯವರು ತಮ್ಮ ಊರಾದ ಶಿರಸಿಯ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಸೋಂಕು ಪತ್ತೆಯಾಗಿದ್ದರೂ ಯಾವುದೇ ರೀತಿಯ ಲಕ್ಷಣಗಳು ಇಲ್ಲ ಹಾಗೂ ಆರೋಗ್ಯವಾಗಿದ್ದಾರೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್‌ ಟೆಸ್ಟ್‌ಗೆ ಒಳಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಬ್ಬರೂ ಕೋರಿಕೊಂಡಿದ್ದಾರೆ.

RELATED TOPICS:
English summary :Corona Virus in Karnataka

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...