8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ವೈದ್ಯೆ ಕೊರೊನಾ ಸೋಂಕಿಗೆ ಬಲಿ | ಜನತಾ ನ್ಯೂಸ್

28 Apr 2021
490
Mangalore

ಮಂಗಳೂರು : ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೇರಳ ಮೂಲದ 25 ವರ್ಷದ ಯುವ ವೈದ್ಯೆ ಮಹಾಮಾರಿ ಕರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಕೇರಳದ ತಲಶೇರಿ ಮೂಲದ ಡಾ.ಮಹಾ ಬಷೀರ್ ಸಾವನ್ನಪ್ಪಿದ್ದಾರೆ. 6 ತಿಂಗಳ ಗರ್ಭಿಣಿಯಾಗಿದ್ದ ಡಾ.ಮಹಾ ಬಷೀರ್ ಕೊನೆಯುಸಿರೆಳೆದಿದ್ದಾರೆ.

ವೈದ್ಯೆಯ ಎಲ್ಲ ಕುಟುಂಬಸ್ಥರಿಗೆ ಕೊರೊನಾ ಪಾಸಿಟಿವ್ ಆಗಿದೆ. ಮೃತ ವೈದ್ಯೆಯ ಹೆಸರು ಡಾ‌.ಮಹಾ ಬಷೀರ್. ಆಕೆಯ ಪತಿಯ ಹೆಸರು ಡಾ.ಶವಾಫೆರ್ ಮಹಮ್ಮದ್. ಕಣಚೂರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ಮಹಾ ಬಷೀರ್, ಪತಿ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ವೈದ್ಯೆಗೆ ಕೇವಲ 8 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಸಿಸಿ ಮಹಾ ಬಶೀರ್ ಅವರು 6 ತಿಂಗಳ ಗರ್ಭಿಣಿಯು ಆಗಿದ್ದರು.

ಸೋಂಕು ಹಿನ್ನೆಲೆಯಲ್ಲಿ ಇಂಡಿಯಾನಾ ಆಸ್ಪತ್ರೆಗೆ ದಾಖಲಾಗಿದ್ದರು. ಮಹಾ ಬಶೀರ್​ ಅವರಿಗೆ ಎರಡು ದಿನಗಳ ಹಿಂದೆ ಟೆಸ್ಟ್​ ಮಾಡಿದಾಗ ಕರೊನಾ ನೆಗಿಟಿವ್ ವರದಿ ಸಹ ಬಂದಿತ್ತು. ಆದರೆ, ಉಸಿರಾಟದ ತೊಂದರೆ ಮಾತ್ರ ಹಾಗೇ ಇತ್ತು. ಆದರೆ, ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

RELATED TOPICS:
English summary :Mangalore

ಪತ್ನಿ ಸಾವಿನ ಗಳಿಗೆ ಸರಿಯಿಲ್ಲ, 3 ತಿಂಗಳು ಮನೆಗೆ ಬರಬೇಡ: ಪತ್ನಿಯ ಸಂಬಂಧಿಕರಿಂದಲೇ ಮನೆಗೆ ಕನ್ನ ಆರೋಪ | ಜನತಾ ನ್ಯೂ&#

ಕೋವಿಡ್ 3ನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ, ವಿನಯ್ ಗುರೂಜಿ ಸಲಹೆ | ಜನತಾ ನ್ಯೂ&#

ಕಾಂಗ್ರೆಸ್​ ವಿರುದ್ಧ ಫೇಸ್​ಬುಕ್ ಪೋಸ್ಟ್ , ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು! | ಜನತಾ ನ್ಯೂ&#

ಮಗುವಿನೊಂದಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಾಯಿ | ಜನತಾ ನ್ಯೂ&#

ಸಿಎಂ ಸ್ಥಾನ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂ&#

ಯುವಕನ ಬರ್ಬರ ಕೊಲೆ, ಶವ ಸುಟ್ಟು ಹಾಕಿದ ದುಷ್ಕರ್ಮಿಗಳು | ಜನತಾ ನ್ಯೂ&#

ನಡು ರಸ್ತೆಯಲ್ಲಿ ಆ್ಯಂಬುಲೆನ್ಸ್​ನಿಂದ ಜಿಗಿದು ಕತ್ತು ಕೊಯ್ದುಕೊಂಡ ಮಾನಸಿಕ ಅಸ್ವಸ್ಥ | ಜನತಾ ನ್ಯೂ&#

ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂ&#

ಅತ್ತೆ ಮತ್ತು ಸೊಸೆ ನಡುವೆ ಗಲಾಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಸೊಸೆ ಸಾವು | ಜನತಾ ನ್ಯೂ&#

ಮೇಕೆದಾಟು ಯೋಜನೆ : ಪ್ರಧಾನಿಯಿಂದ ಭಾಷಾ ದುರಭಿಮಾನಿ ಬಿಜೆಪಿ ಸಂಸದರು ಉತ್ತರ ಪಡೆಯಬೇಕು - ಎಚ್‌ಡಿಕೆ | ಜನತಾ ನ್ಯೂ&#

ವಿದ್ಯಾರ್ಥಿನಿ ಆತ್ಮಹತ್ಯೆ: ಮನನೊಂದ ತಂದೆ ಹೃದಯಾಘಾತದಿಂದ ಮೃತ | ಜನತಾ ನ್ಯೂ&#

ಮನೆಯಲ್ಲಿ ಆಟವಾಡುತ್ತಾ ಇಲಿ ಪಾಷಾಣ ತಿಂದು ಮಗು ದಾರುಣ ಸಾವು | ಜನತಾ ನ್ಯೂ&#

ನ್ಯೂಸ್ MORE NEWS...