ಉಮೇಶ್ ಕತ್ತಿ ಉತ್ತರದ ವಿರುದ್ಧ ಭುಗಿಲೆದ್ದ ಜನಾಕ್ರೋಶ: ಕ್ಷಮೆಯಾಚಿಸಿದ ಉಮೇಶ್ ಕತ್ತಿ | ಜನತಾ ನ್ಯೂಸ್

28 Apr 2021
475
Umesh Katti:

ಬೆಳಗಾವಿ : ಪಡಿತರ ಅಕ್ಕಿಗೆ ಸಂಬಂಧಿಸಿದಂತೆ ರೈತರೊಬ್ಬರಿಗೆ ತಾವು ನೀಡಿದ ದರ್ಪದ ಉತ್ತರಕ್ಕೆ ಕೊನೆಗೂ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಇಂದು ಬಹಿರಂಗವಾಗಿಯೇ ಕ್ಷಮೆಯಾಚಿಸಿದ್ದಾರೆ.

ಉಮೇಶ್​ ಕತ್ತಿ ಅವರ ಈ ದರ್ಪದ ಹೇಳಿಕೆ ವಿರುದ್ಧ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್​, ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಇದು ಅಧಿಕಾರದಲ್ಲಿರುವವ ವಿಕೃತಿಯನ್ನು ಪ್ರತಿಬಿಂಬಿಸುತ್ತಿದೆ ಎಂದು ಹಲವರು ಟೀಕಿಸಿದ್ದರು.

ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಈ ಹೇಳಿಕೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯಾದ್ಯಂತ ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸಚಿವ ಉಮೇಶ್ ಕತ್ತಿ ಕೊನೆಗೂ ಎಲ್ಲಾ ರೈತರ ಕ್ಷಮೆಯಾಚಿಸಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಹೇಳಿಕೆ ನೀಡಿರುವ ಸಚಿವ ಉಮೇಶ್ ಕತ್ತಿ, ನನ್ನ ಹೇಳಿಕೆ ನೋವು ನೀಡಿದ್ದಲ್ಲಿ ನಾನು ರಾಜ್ಯದ ರೈತರಲ್ಲಿ ಹಾಗೂ ಎಲ್ಲಾ ಪಡಿತರ ಫಲಾನುಭವಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.

RELATED TOPICS:
English summary :Umesh Katti:

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#

ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ನ್ಯೂಸ್ MORE NEWS...