ಮೂಗಿನಲ್ಲಿ ನಿಂಬೆ ರಸ ಹಾಕಿಕೊಂಡ ಶಿಕ್ಷಕ ಸಾವು | ಜನತಾ ನ್ಯೂಸ್
ರಾಯಚೂರು : ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕಿಕೊಂಡ ವ್ಯಕ್ತಿಯೊಬ್ಬರು ಒದ್ದಾಡಿ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ನಗರದ ಶರಣಬಸವೇಶ್ವರ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಸವರಾಜ (43) ಮೃತರು. ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ಮನೆಯವರು ಹೇಳಿದ್ದಾರೆ.
ಇವರು ಆರೋಗ್ಯವಾಗಿಯೇ ಇದ್ದರು, ನಿಂಬೆ ಹಣ್ಣಿನ ರಸ ಹಾಕಿಕೊಳ್ಳುತ್ತಿದ್ದಂತೆ ತೀವ್ರ ಒದ್ದಾಟದಿಂದ ಮೃತಪತ್ತಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
English summary :Rayachuru