ಮೂಗಿನಲ್ಲಿ ನಿಂಬೆ ರಸ ಹಾಕಿಕೊಂಡ ಶಿಕ್ಷಕ ಸಾವು | ಜನತಾ ನ್ಯೂಸ್

28 Apr 2021
497
Rayachuru

ರಾಯಚೂರು : ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕಿಕೊಂಡ ವ್ಯಕ್ತಿಯೊಬ್ಬರು ಒದ್ದಾಡಿ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ನಗರದ ಶರಣಬಸವೇಶ್ವರ ಕಾಲೋ‌ನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಬಸವರಾಜ (43) ಮೃತರು. ಮೂಗಿನಲ್ಲಿ ನಿಂಬೆಹಣ್ಣಿನ ರಸ ಹಾಕಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ ಎಂದು ಮನೆಯವರು ಹೇಳಿದ್ದಾರೆ.

ಇವರು ಆರೋಗ್ಯವಾಗಿಯೇ ಇದ್ದರು, ನಿಂಬೆ ಹಣ್ಣಿನ ರಸ ಹಾಕಿಕೊಳ್ಳುತ್ತಿದ್ದಂತೆ ತೀವ್ರ ಒದ್ದಾಟದಿಂದ ಮೃತಪತ್ತಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

RELATED TOPICS:
English summary :Rayachuru

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#

ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#

ನ್ಯೂಸ್ MORE NEWS...