ರಾಜ್ಯಾದ್ಯಂತ 229 ಸಾವು : ಹೊಸ ಕೋವಿಡ್-19 ಪ್ರಕರಣ 39,047 ಬೆಂಗಳೂರಿನಲ್ಲಿ 22,596 | ಜನತಾ ನ್ಯೂಸ್

28 Apr 2021
403
229 deaths & 39,047 COVID-19 case in Karnataka, 22,596 in Bengaluru

ಬೆಂಗಳೂರು : ರಾಜ್ಯಾದ್ಯಂತ ಕಳೆದ ದಿನ ಕೋವಿಡ್-19 ಪ್ರಕರಣಗಳು ಅಪಾಯಕರ ರೀತಿಯಲ್ಲಿ ಏರಿಕೆ ಕಾಣುತ್ತಿದ್ದು, 39,047 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇದರಲ್ಲಿ ಹೆಚ್ಚಿನ ಪಾಲು ಹೊಂದಿರುವ ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ 22,596 ಸಂಖ್ಯೆ ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 732 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆ ಶತಕ ದಾಟಿದ ಜಿಲ್ಲೆಗಳೆಂದರೆ ಕುಲಬುರಗಿಯಲ್ಲಿ 901, ಮೈಸೂರು ನಲ್ಲಿ 1759, ಬೀದರ್ ನಲ್ಲಿ 269, ದಕ್ಷಿಣ ಕನ್ನಡದಲ್ಲಿ 664, ಹಾಸನದಲ್ಲಿ 1001, ತುಮಕೂರುನಲ್ಲಿ 1,174, ಬಳ್ಳಾರಿ 1106, ಮಂಡ್ಯದಲ್ಲಿ 935, ಧಾರವಾಡದಲ್ಲಿ 654, ವಿಜಯಪುರದಲ್ಲಿ 394, ಶಿವಮೊಗ್ಗದಲ್ಲಿ 333, ಬೆಳಗಾವಿಯಲ್ಲಿ 360, ಚಿಕ್ಕಬಳ್ಳಾಪುರದಲ್ಲಿ 683, ದಾವಣಗೆರೆಯಲ್ಲಿ 196, ಕೋಲಾರದಲ್ಲಿ 1194, ಚಾಮರಾಜನಗರದಲ್ಲಿ 424, ಕೊಡಗುನಲ್ಲಿ 388, ಕೊಪ್ಪಳದಲ್ಲಿ 444, ಉಡುಪಿಯಲ್ಲಿ 664, ರಾಮನಗರದಲ್ಲಿ 164 ಹಾಗೂ ಉತ್ತರ ಕನ್ನಡ 301 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 229 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 4,530 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 11,833 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 10,95,883 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು ದಾಖಲಾದ 229 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 137 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 15,036 ಆಗಿದೆ.

RELATED TOPICS:
English summary :229 deaths & 39,047 COVID-19 case in Karnataka, 22,596 in Bengaluru

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...