ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಕೊರೊನಾ ಸೋಂಕಿನಿಂದ ಮೃತ | ಜನತಾ ನ್ಯೂಸ್

29 Apr 2021
450
Bangalore

ಬೆಂಗಳೂರು : ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

23 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಮಣಿಪಾಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಶೇಖರ್ ಅವರಿಗೆ ಕೊರೊನಾ ವಾಸಿಯಾಗಿತ್ತಾದರೂ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡಿತ್ತು.

ಇಂದು ಮುಂಜಾನೆ ಸುಮಾರು 3-4 ಗಂಟೆಯ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎನ್ನಲಾಗಿದೆ.

ನಿಮಿಷಾಂಬ ಪ್ರೊಡಕ್ಷನ್ಸ್​ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ದರು.

RELATED TOPICS:
English summary :Bangalore

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...