ಇಂದು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಮಹತ್ವದ ಸಭೆ: ಕೊರೊನಾ ಸ್ಥಿತಿಗತಿ ಕುರಿತು ಪರಾಮರ್ಶೆ ! | ಜನತಾ ನ್ಯೂಸ್

29 Apr 2021
429
BSYediyurappa

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಜಾರಿ ಇದ್ದರೂ ಸಹ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಿಎಂ ಯಡಿಯೂರಪ್ಪ ಅವರು ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸರ್ಜನ್,ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್ ಗಳು ಮತ್ತು ನಿರ್ದೇಶಕರ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬಹುದಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದು, ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

RELATED TOPICS:
English summary :BSYediyurappa

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...