ಕೊರೋನಾದಿಂದಾಗಿ 22 ವರ್ಷ ಬಳಿಕ ಒಂದಾದ ತಾಯಿ, ಮಗ! | ಜನತಾ ನ್ಯೂಸ್

29 Apr 2021
469
Hasan

ಹಾಸನ : 22 ವರ್ಷಗಳ ಹಿಂದೆ ಅಪ್ಪ-ಅಮ್ಮನನ್ನು ತೊರೆದು ಹೋಗಿದ್ದ ಯುವಕನೋರ್ವ ಇದೀಗ ಕೊರೋನಾ ಕಾರಣದಿಂದಾಗಿ ವಾಪಸ್‌ ಬಂದು ಮನೆ ಸೇರಿದ್ದಾನೆ.

ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಹೊಂಗೆರೆ ಗ್ರಾಮದ ರಾಜೇಗೌಡ ಹಾಗೂ ಅಕ್ಕಯಮ್ಮ ದಂಪತಿ ಮಗನಾದ 38 ವರ್ಷದ ಶೇಖರ್‌ ಕೊರೋನಾದಿಂದಾಗಿ ಇದೀಗ ಪೋಷಕರನ್ನು ಸೇರಿರುವ ಯುವಕ.

16ನೇ ವಯಸ್ಸಿನಲ್ಲೇ ಅಪ್ಪ-ಅಮ್ಮನ್ನು ತೊರೆದು ಊರೂರು ಸುತ್ತಿದ್ದ. 16ನೇ ವಯಸ್ಸಿನಲ್ಲಿದ್ದಾಗ ಓದು ತಲೆಗೆ ಹತ್ತಲಿಲ್ಲ. ಹಾಗಾಗಿ ಬೇಸರಗೊಂಡು ಮುಂಬೈ ಬಸ್ ಹತ್ತಿದ್ದಾರೆ. ನಂತರ ಅಲ್ಲಿ ಇಲ್ಲಿ ಹೋಟೆಲ್‌ಗಳಲ್ಲಿ ಕೆಲಸ ಮಾಡಿಕೊಂಡು ದಿನ ದೂಡುತ್ತಿದ್ದರು. ನಂತರ ಅಷ್ಟೂ ಇಷ್ಟೂಅಡುಗೆ ಕೆಲಸ ಕಲಿತುಕೊಂಡರು. ನಂತರದ ದಿನಗಳಲ್ಲಿ ದುಬೈನಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. ದುಬೈಗೆ ಹೋಗಿ ಅಲ್ಲಿಯೂ ಒಂದಷ್ಟುಕಾಲ ಕೆಲಸ ಮಾಡಿದ್ದರು. ಆದರೆ, ಕಳೆದ ವರ್ಷ ಕೋವಿಡ್‌ ಬಂದ ನಂತರದಲ್ಲಿ ಅಲ್ಲಿಯೂ ಕೆಲಸ ಹೋಗಿದ್ದರಿಂದ ವಾಪಸ್‌ ಮುಂಬೈಗೆ ವಾಪಸಾದರು.

ದುಬೈನಿಂದ ಬಂದ ನಂತರದಲ್ಲಿ ತಾನು ಸಂಪಾದಿಸಿದ್ದ ಹಣ ಹೂಡಿಕೆ ಮಾಡಿ ತಾನೇ ಒಂದು ಹೋಟೆಲ್‌ ತೆರೆದಿದ್ದೆ. ಹಾಗೋ ಹೀಗೋ ನಡೆಯುತ್ತಿತ್ತು. ಆದರೆ, ನಂತರದಲ್ಲಿ ಸ್ನೇಹಿತರಿಂದ ಆದ ಮೋಸ ಹಾಗೂ ಇದೀಗ ಮತ್ತೆ ಕಾಣಿಸಿಕೊಂಡ ಕೊರೋನಾದಿಂದಾಗಿ ಹೋಟೆಲ್‌ ಮುಚ್ಚಬೇಕಾಯಿತು. ಇದರಿಂದ ತೀವ್ರ ನಷ್ಟಅನುಭವಿಸಿದೆ.

ಹಿಂದೊಮ್ಮೆ ಅಪ್ಪ-ಅಮ್ಮನನ್ನು ಭೇಟಿ ಮಾಡಬೇಕೆಂದು ಹಾಸನಕ್ಕೆ ಬಂದಿದ್ದೆ. ಊರು ಬಿಟ್ಟುಹೋಗಿ ನಷ್ಟ ಅನುಭವಿಸಿದ್ದರಿಂದ ವಾಪಸ್‌ ಬರುವುದು ಹೇಗೆಂದು ವಾಪಸ್‌ ಊರಿಗೆ ಬರಲು ಮಗ ಶೇಖರ್‌ ಹಿಂಜರಿದು ಇದೀಗ 22 ವರ್ಷಗಳ ಬಳಿಕ ಹಾಸನಕ್ಕೆ ಮರಳಿಸಿದ್ದಾರೆ.

RELATED TOPICS:
English summary :Hasan

ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​ | ಜನತಾ ನ್ಯೂ&#

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ನ್ಯೂಸ್ MORE NEWS...