ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೋವಿಡ್ನಿಂದ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ | ಜನತಾ ನ್ಯೂಸ್
ನವದೆಹಲಿ: : ಕೋವಿಡ್ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚೇತರಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಕುರಿತ ಎಲ್ಲ ವಿವರವನ್ನು ತಜ್ಞ ವೈದ್ಯರ ಜತೆ ಚರ್ಚಿಸಲಾಗಿದೆ ಎಂದು ಹೇಳಿದ್ದರು.
RELATED TOPICS:
English summary :Manmohan Singh recovers from Covid, discharged from hospital