ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೋಮ್ ಐಸೊಲೇಷನ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ! | ಜನತಾ ನ್ಯೂಸ್

29 Apr 2021
423
Corona Virus in India

ನವದೆಹಲಿ: : ಕೇಂದ್ರ ಆರೋಗ್ಯ ಸಚಿವಾಲಯದಿಂದ ಹೋಮ್ ಐಸೊಲೇಷನ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತೀರ ಗಂಭೀರವಲ್ಲದ, ಲಕ್ಷಣರಹಿತ COVID-19 ಪ್ರಕರಣಗಳನ್ನು ಮನೆಯಲ್ಲಿ ಪ್ರತ್ಯೇಕಿಸಲು ಸರ್ಕಾರವು ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ.

ರೋಗಿಯು ಇತರ ಮನೆಯ ಸದಸ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು, ಗುರುತಿಸಲಾದ ಕೋಣೆಯಲ್ಲಿ ಇರಬೇಕು ಮತ್ತು ಮನೆಯಲ್ಲಿರುವ ಇತರ ಜನರಿಂದ ದೂರವಿರಬೇಕು.

ಹಿರಿಯ ನಾಗರಿಕರು, ಒತ್ತಡ, ಮಧುಮೇಹ, ಹೃದಯ ಸಮಸ್ಯೆ, ಶ್ವಾಸಕೋಶ ಅಥವಾ ಲಿವರ್ ಅಥವಾ ಕಿಡ್ನಿ ರೋಗ ಸೇರಿದಂತೆ ಒಂದಕ್ಕಿಂತ ಹೆಚ್ಚಿನ ಆರೋಗ್ಯ ಸಮಸ್ಯೆ ಇರುವವರು ವೈದ್ಯರು, ಆರೋಗ್ಯ ಅಧಿಕಾರಿಯ ಸಲಹೆ ಪಡೆದೇ ಹೋಮ್ ಐಸೊಲೇಷನ್ ನಲ್ಲಿರುವುದಕ್ಕೆ ಅವಕಾಶವಿದೆ.

ಆಕ್ಸಿಜನ್ ಪ್ರಮಾಣ ಕಡಿಮೆಯಾಗುವುದು, ಉಸಿರಾಟದ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಆಸ್ಪತ್ರೆಗೆ ದಾಖಲಾಗುವಂತೆ ಸೂಚನೆ ನೀಡಲಾಗಿದೆ.

ರೋಗಿಯು ಎಲ್ಲಾ ಸಮಯದಲ್ಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು. 8 ಗಂಟೆಗಳ ಬಳಕೆಯ ನಂತರ ಅಥವಾ ಮುಂಚೆಯೇ ಅವು ಒದ್ದೆಯಾಗಿದ್ದರೆ ಅವುಗಳನ್ನು ತೆಗೆದು ಹಾಕ ಬೇಕು. ರೈಕೆ ನೀಡುವವರು ಮತ್ತು ರೋಗಿಗಳು ಎನ್ 95 ಮುಖವಾಡವನ್ನು ಬಳಸ ಬೇಕು

ಮಾರ್ಗಸೂಚಿಗಳ ಪ್ರಕಾರ ರೋಗಿಗಳು ದಿನಕ್ಕೆ ಎರಡು ಬಾರಿ ಬೆಚ್ಚಗಿನ ನೀರಿನಲ್ಲಿ ಬಾಯಿಮುಕ್ಕಳಿಸಬಹುದಾಗಿದೆ.

ರೋಗಿಯನ್ನು ಚೆನ್ನಾಗಿ ಗಾಳಿ ಬರುವ ಜಾಗದಲ್ಲಿ ಇರುವಂತೆ ನೋಡಿಕೊಳ್ಳಿ ಕೊಳ್ಳಬೇಕು ಮತ್ತು ಅಲ್ಲಿ ತಾಜಾ ಗಾಳಿ ಬರಲು ಕಿಟಕಿಗಳನ್ನು ತೆರೆದಿಡಬೇಕು.

ಪ್ಯಾರೆಸಿಟಮಾಲ್ 650 ಎಂಜಿ ಮಾತ್ರೆ ದಿನಕ್ಕೆ ನಾಲ್ಕು ಬಾರಿ ತೆಗೆದುಕೊಂಡರೂ ಜ್ವರ ಕಡಿಮೆಯಾಗದೇ ಇದ್ದಲ್ಲಿ, ವೈದ್ಯರನ್ನು ಅಗತ್ಯವಾಗಿ ಸಂಪರ್ಕಿಸಬೇಕು.

ಜ್ವರ ಹಾಗೂ ಕೆಮ್ಮು 5 ದಿನಗಳಿಗಿಂತ ಹೆಚ್ಚಿನ ಕಾಲ ಇದ್ದಲ್ಲಿ, ಇನ್ಹೇಲರ್ ಗಳ ಮೂಲಕ ಇನ್ಹಲೇಷನ್ ಬುಡೆಸೊನೈಡ್ ಔಷಧಗಳನ್ನು (ದಿನಕ್ಕೆ ಎರಡು ಬಾರಿ 800ಎಂಸಿಜಿ ಪ್ರಮಾಣದಲ್ಲಿ) ನೀಡಬೇಕಾಗುತ್ತದೆ ಎಂದು ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ

ವೈದ್ಯಕೀಯ ವೃತ್ತಿಯಲ್ಲಿರುವವರು ನಿರ್ಧರಿಸಿದ ಬಳಿಕವಷ್ಟೇ ಆಸ್ಪತ್ರೆಯಲ್ಲಿ ಮಾತ್ರ ರೆಮ್ಡಿಸಿವಿರ್ ಔಷಧವನ್ನು ನೀಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಮಾಸ್ಕ್ ಅನ್ನು 1% ಸೋಡಿಯಂ ಹೈಪೋಕ್ಲೋರೈಟ್ನೊಂದಿಗೆ ಸೋಂಕುರಹಿತಗೊಳಿಸಿದ ನಂತರ ಮಾತ್ರ ಎಸೆಯಬಹುದು.

ರೋಗಿ ವಿಶ್ರಾಂತಿ ತೆಗೆದುಕೊಳ್ಳಬೇಕು ಮತ್ತು ಸಾಕಷ್ಟು ನೀರು ಕುಡಿಯಬೇಕು, ಎಲ್ಲಾ ಸಮಯದಲ್ಲೂ ಉಸಿರಾಟದ ಶಿಷ್ಟಾಚಾರಗಳನ್ನು ಅನುಸರಿಸಿ.

ಕನಿಷ್ಠ 40 ಸೆಕೆಂಡುಗಳ ಕಾಲ ಸಾಬೂನು ಮತ್ತು ನೀರಿನಿಂದ ಕೈ ತೊಳೆಯುವುದು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ಕೈಗಳನ್ನು ಸ್ವಚ್ಛ ಗೊಳಿಸುಬೇಕು.

ಮನೆಯ ಇತರ ಜನರೊಂದಿಗೆ ವೈಯಕ್ತಿಕ ವಸ್ತುಗಳನ್ನು ಹಂಚಿಕೊಳ್ಳಬಾರದು.

1% ಹೈಪೋಕ್ಲೋರೈಟ್ ದ್ರಾವಣದೊಂದಿಗೆ ಆಗಾಗ ಸ್ಪರ್ಶಿಸುವ ವಸ್ತು, ಫರ್ನೀಚನರ್ ಮೇಲ್ಮೈಗಳನ್ನು ಸ್ವಚ್ಛ ಮಾಡಬೇಕು.

ರೋಗಲಕ್ಷಣಗಳು 7 ದಿನಗಳಿಗಿಂತಲೂ ಹೆಚ್ಚು ದಿನ ಇದ್ದಲ್ಲಿ, ಅಥವಾ ಪ್ರಾರಂಭಿಕ ರೋಗಲಕ್ಷಣಗಳಿದ್ದಲ್ಲಿ ಓರಲ್ ಸ್ಟಿರಾಯ್ಡ್ ಗಳ ಬಳಕೆ ಮಾಡಬಾರದೆಂದು ಮಾರ್ಗಸೂಚಿಯಲ್ಲಿದೆ. 7ಕ್ಕೂ ಹೆಚ್ಚಿನ ದಿನಗಳಲ್ಲಿ ರೋಗಲಕ್ಷಣಗಳು ಕಂಡುಬಂದಲ್ಲಿ ವೈದ್ಯರಿಂದ ಚಿಕಿತ್ಸೆ ಕಡ್ಡಾಯ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

RELATED TOPICS:
English summary :Corona Virus in India

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#
ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#
ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...