Fri,Apr26,2024
ಕನ್ನಡ / English

ಪ್ರಧಾನಿ ಮೋದಿಗೆ ಕರೆ ಮಾಡಿದ ರಷ್ಯಾ ಅಧ್ಯಕ್ಷ ಪುಟಿನ್ : ಕೋವಿಡ್-19 ಹೋರಾಟಕ್ಕೆ ಸಂಪೂರ್ಣ ಬೆಂಬಲದ ಭರವಸೆ | ಜನತಾ ನ್ಯೂಸ್

29 Apr 2021
1575

ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ದೂರವಾಣಿ ಕರೆಮಾಡಿ ಕೋವಿಡ್-19 ಬಿಕ್ಕಟ್ಟನ್ನು ಎದುರಿಸಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಕರೋನವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತದ ಸಹಾಯ ಮತ್ತು ಬೆಂಬಲವನ್ನು ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ಪುಟಿನ್ ಅವರಿಗೆ ಧನ್ಯವಾದಗಳನ್ನು ವ್ಯಕ್ತಪಡಿಸಿದರು.

ಬಳಿಕ ಪ್ರಧಾನಿ ಮೋದಿ ಅವರು ಈ ಕುರಿತು ಹೇಳಿದ್ದು, ಇಂದು ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರೊಂದಿಗೆ ಅತ್ಯುತ್ತಮ ಸಂಭಾಷಣೆ ನಡೆಸಿದ್ದೇವೆ. ಉಣ್ಬವಗೊಳ್ಳುತ್ತಿರುವ ಕೋವಿಡ್-19 ಪರಿಸ್ಥಿತಿಯನ್ನು ನಾವು ಚರ್ಚಿಸಿದ್ದೇವೆ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟದಲ್ಲಿ ರಷ್ಯಾದ ಸಹಾಯ ಮತ್ತು ಬೆಂಬಲಕ್ಕಾಗಿ ನಾನು ಅಧ್ಯಕ್ಷ ಪುಟಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದೇನೆ, ಎಂದು ಬರೆದಿದ್ದಾರೆ.

ನಮ್ಮ ವೈವಿಧ್ಯಮಯ ದ್ವಿಪಕ್ಷೀಯ ಸಹಕಾರವನ್ನು ನಾವು ಪರಿಶೀಲಿಸಿದ್ದೇವೆ, ವಿಶೇಷವಾಗಿ ಬಾಹ್ಯಾಕಾಶ ಪರಿಶೋಧನೆ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ, ಹೈಡ್ರೋಜನ್ ಆರ್ಥಿಕತೆ ಸೇರಿದಂತೆ. ಸ್ಪುಟ್ನಿಕ್-ವಿ ಲಸಿಕೆ ಕುರಿತು ನಮ್ಮ ಸಹಕಾರವು ಸಾಂಕ್ರಾಮಿಕ ರೋಗವನ್ನು ಎದುರಿಸಲು ಮಾನವೀಯತೆಗೆ ಸಹಾಯ ಮಾಡುತ್ತದೆ, ಎಂದು ಅವರು ಹೇಳಿದ್ದಾರೆ.

ನಮ್ಮ ಬಲವಾದ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಮತ್ತಷ್ಟು ಆವೇಗವನ್ನುಂಟುಮಾಡಲು, ಅಧ್ಯಕ್ಷ ಪುಟಿನ್ ಮತ್ತು ನಾನು ನಮ್ಮ ವಿದೇಶಾಂಗ ಮತ್ತು ರಕ್ಷಣಾ ಮಂತ್ರಿಗಳ ನಡುವೆ 2 + 2 ಮಂತ್ರಿ ಸಂವಾದವನ್ನು ಸ್ಥಾಪಿಸಲು ಒಪ್ಪಿದ್ದೇವೆ, ಎಂದು ಮೋದಿ ಬರೆದಿದ್ದಾರೆ.

RELATED TOPICS:
English summary :Russia president Putin called PM Modi : Assured full support to counter COVID-19

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...