ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ!? | ಜನತಾ ನ್ಯೂಸ್

30 Apr 2021
496
Cogress

ಬೆಂಗಳೂರು : ಸಚಿವ ಸುಧಾಕರ್ ಅವರೇ, ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕೊರೋನ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ!? ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ, ಸ್ಮಶಾನಗಳಲ್ಲಿ ಶವಗಳ ಸಾಲು, ಮಾಧ್ಯಮಗಳಲ್ಲಿ ಸಾವಿರ ಸಾವಿನ ಸುದ್ದಿಗಳು, ಆದರೆ ಸರ್ಕಾರ ವೈಫಲ್ಯ ಮುಚ್ಚಲು ಸಾವಿನ ಲೆಕ್ಕ ಮುಚ್ಚಿಡುತ್ತಿದೆ. ಮೋದಿಯ ಚಾಳಿ ಮುಂದುವರೆಸಿದೆ ಎಂದು ಟೀಕಿಸಿದೆ.

ಜನರ ಜೀವನಕ್ಕೆ ಮಣ್ಣು, ಜೀವಕ್ಕೆ ಬೆಂಕಿ ಇದೇ ಈ ಸರ್ಕಾರದ ಸಾಧನೆ. ಯಡಿಯೂರಪ್ಪಅವರೇ ಹಸಿವು ಕೊಲ್ಲುತ್ತಿದೆ ಕೂಡಲೇ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸಿ, ಇಲ್ಲದೆ ಹೋದಲ್ಲಿ ಸೋಂಕಿತರ ಸಾವುಗಳೊಂದಿಗೆ ಹಸಿದವರ ಸಾವೂ ಸೇರಲಿದೆ, ನಿಮ್ಮ ಮಸಣಗಳು ಸಾಲುವುದಿಲ್ಲ. ಈ ಮನಕಲುಕುವ ಘಟನೆ ಕಂಡೂ ಸುಮ್ಮನಿದ್ದರೆ ಕ್ಷಮೆ ಇರುವುದಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

RELATED TOPICS:
English summary :Cogress

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...