ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸದ್ಯದಲ್ಲೇ‌ ಪ್ರಾರಂಭ: ಸಚಿವ ಸುರೇಶ್ ಕುಮಾರ್ | ಜನತಾ ನ್ಯೂಸ್

30 Apr 2021
390
Suresh Kumar

ಬೆಂಗಳೂರು : ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಅತಿ ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ‌ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ‌ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯಪಾಲರು ಅನುಮೋದಿಸಿದ್ದು, ಈ ಕುರಿತಂತೆ ಅಧ್ಯಾದೇಶವನ್ನು ಅಧಿಕೃತ ರಾಜ್ಯಪತ್ರದ ಮೂಲಕ ಪ್ರಕಟಿಸಲು ಕ್ರಮ ವಹಿಸಲಾಗಿದೆ ಎಂದರು.

2019-20ನೇ ಸಾಲಿನಲ್ಲಿ ಕಡ್ಡಾಯ-ಹೆಚ್ಚುವರಿ ವರ್ಗಾವಣೆಗೊಳಗಾದ ಶಿಕ್ಷಕರಿಗೆ ಒಂದು ಬಾರಿ ವಿಶೇಷ ಅವಕಾಶ ಜಾರಿಯಲ್ಲಿಡಬೇಕು. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕು/ಜಿಲ್ಲೆಯಲ್ಲಿ ಲಭ್ಯವಿರುವ ಹುದ್ದೆಗಳಿಗೆ ಮೊದಲ ಆದ್ಯತೆಯ ವರ್ಗಾವಣೆ ಅವಕಾಶವನ್ನು ನೀಡಲು ಸುಗ್ರೀವಾಜ್ಞೆಯಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ವರ್ಗಾವಣೆ ಕೋರಿ ಸಲ್ಲಿಕೆಯಾಗಿರುವ ಸುಮಾರು ಎಪ್ಪತ್ತೆರಡು ಸಾವಿರ ಅರ್ಜಿಗಳನ್ನು ಶಿಕ್ಷಕ ಮಿತ್ರ ಆಪ್ ಮೂಲಕವೇ ನಿರ್ವಹಿಸಿ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಸಂಪೂರ್ಣ ಅನ್ ಲೈನ್ ಮೂಲಕವೇ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಶಿಕ್ಷಕರು ಭೌತಿಕವಾಗಿ‌ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ‌ ಪಾಲ್ಗೊಳ್ಳಬಾರದು, ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿರಬೇಕು. ಯಾವುದೇ ದೂರು ದುಮ್ಮಾನಗಳನ್ನು‌ ಸಮರ್ಪಕವಾಗಿ ನಿರ್ವಹಿಸುವ ಸದೃಢ ವ್ಯವಸ್ಥೆ ಜಾರಿಯಲ್ಲಿಡಬೇಕು ಹಾಗೂ ಇಡೀ ಪ್ರಕ್ರಿಯೆ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

RELATED TOPICS:
English summary :Suresh Kumar

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ನ್ಯೂಸ್ MORE NEWS...