Fri,Apr26,2024
ಕನ್ನಡ / English

ಕೋವಿಡ್-19 ಎರಡನೇ ಅಲೆ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವರ ಸಭೆ | ಜನತಾ ನ್ಯೂಸ್

30 Apr 2021
1466

ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕರೋನವೈರಸ್ ಪ್ರಕರಣಗಳ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಶುಕ್ರವಾರ ನಡೆದ ಕೇಂದ್ರ ಸಚಿವರ ಸಭೆಯ ಅಧ್ಯಕ್ಷತೆ ವಹಿಸಿದರು. ಇಂದು ಮಧ್ಯಾಹ್ನ ನಡೆದ ಈ ಸಭೆ ದೇಶದಲ್ಲಿ ಕೊರೊನಾವೈರಸ್‌ನ ಎರಡನೇ ತರಂಗ ನಂತರ ನಡೆಯುವ ಮೊದಲನೆ ಕೇಂದ್ರ ಸಚಿವರ ಸಭೆಯಾಗಿದೆ.

ಕೇಂದ್ರ ಸಚಿವರೊಂದಿಗಿನ ಇಂದಿನ ವರ್ಚುವಲ್ ಸಭೆಯಲ್ಲಿ ಸಾಂಕ್ರಾಮಿಕ ಮತ್ತು ಈ ಕುರಿತು ಸರ್ಕಾರದ ಪ್ರತಿಕ್ರಿಯೆ ಕುರಿತು ಚರ್ಚಿಸಲಾಗಿದೆ, ಎಂದು ಮೂಲಗಳನ್ನು ಉಲ್ಲೇಖಿಸಿದೆ. ಈಗ ನಡೆಯುತ್ತಿರುವ ಲಸಿಕಾ ಅಭಿಯಾನ(ವ್ಯಾಕ್ಸಿನೇಷನ್ ಡ್ರೈವ್) ವನ್ನು ಮೇ 1 ರಿಂದ 18-45 ವಯಸ್ಸಿನವರಿಗೆ ತೆರೆಯಲಾಗುವುದನ್ನು ಸಹ ಚರ್ಚಿಸಲಾಗಿದೆ.

ಕೋವಿಡ್-19 ಪರಿಸ್ಥಿತಿಯ ನಿರ್ವಹಣೆ ಹಾಗೂ ನಿಯಂತ್ರಣದ ಉದ್ದೇಶಗಳೊಂದಿಗೆ ಪ್ರಧಾನಿ ಮೋದಿಯವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸರ್ಕಾರಿ ಉನ್ನತ ಅಧಿಕಾರಿಗಳೊಂದಿಗೆ ಹಲವಾರು ಸುತ್ತಿನ ಸಭೆಗಳನ್ನು ನಡೆಸಿದ್ದಾರೆ.

ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸಬೇಕು, ಎಂದು ಚರ್ಚಿಸಲು ಅವರು ಔಷಧ ಉದ್ಯಮದ ಮುಖಂಡರು, ಆಮ್ಲಜನಕ ಪೂರೈಕೆದಾರರು, ಪ್ರಖ್ಯಾತ ವೈದ್ಯರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು, ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಇತರ ಗಣ್ಯರೊಂದಿಗೆ ಈಗಾಗಲೇ ಸಭೆ ನಡೆಸುತ್ತಿದ್ದಾರೆ.

RELATED TOPICS:
English summary :COVID-19 2nd wave : PM Modi chairs union ministers meet

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...