ಗಂಟಲು ದ್ರವ ಪಡೆಯದೆ ₹700ಕ್ಕೆ ಕೊರೊನಾ ನೆಗೆಟಿವ್​ ರಿಪೋರ್ಟ್ ಕೊಡ್ತಿದ್ದ ಖದೀಮರು ಸಿಸಿಬಿ ಬಲೆಗೆ | ಜನತಾ ನ್ಯೂಸ್

30 Apr 2021
654
Bangalore

ಬೆಂಗಳೂರು : ಗಂಟಲು ದ್ರವ ಪಡೆಯದೆ, ಆರ್​ಟಿಪಿಸಿಆರ್​ ಪರೀಕ್ಷೆ ನಡೆಸಿ ಅವಶ್ಯ ಬಿದ್ದವರಿಗೆ ಕರೊನಾ ನೆಗೆಟಿವ್​ ವರದಿ ನೀಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಖೇಶ್ ಸಿಂಗ್ ಹಾಗೂ ನಾಗರಾಜ ಬಂಧಿತರು. ಆರೋಪಿಗಳು, ಗಂಟಲು ದ್ರವ ಮಾದರಿ ಸಂಗ್ರಹಿಸಿ ಟೆಸ್ಟ್​ ಮಾಡದೆಯೇ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಕೊಡ್ತಿದ್ದರು.

ದೊಮ್ಮಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರೊನಾ ಸೋಂಕು ಪರೀಕ್ಷೆಗೆ ಜನರಿಂದ ಗಂಟಲ ದ್ರವ ಪಡೆಯದೆ ಹಣ ಪಡೆದು ಜನರಿಗೆ ನೆಗೆಟಿವ್​ ವರದಿ ನೀಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಮಾರುವೇಷದಲ್ಲಿ ಸ್ಥಳಕ್ಕೆ ತೆರಳಿ ವರದಿ ಪಡೆಯುವ ನೆಪದಲ್ಲಿ ಸಿಸಿಬಿ ಅಧಿಕಾರಿಗಳು ಸಂಪರ್ಕಿಸಿದ್ದರು. ಆರೋಪಿಗಳು ಒಂದು ವರದಿಗೆ 700 ರೂ. ಪಡೆದು ಮೂರು ದಿನಗಳ ಬಳಿಕ ನೆಗೆಟಿವ್​ ವರದಿ ನೀಡುವುದಾಗಿ ಹೇಳಿದ್ದರು. ಬಳಿಕ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ದೊಮ್ಮಸಂದ್ರದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಜತೆಗೆ ಆರೋಪಿಗಳು ಶಾಮೀಲಾಗಿದ್ದಾರೆ. ಮುಖೇಶ್​ ಮತ್ತು ನಾಗರಾಜು ಮಧ್ಯವತಿರ್ಗಳಾಗಿದ್ದಾರೆ. ಕರೊನಾ ಪರೀಕ್ಷೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದ ಜನರಿಗೆ ನೆಗೆಟಿವ್​ ವರದಿ ನೀಡುವುದಾಗಿ ಹೇಳಿ ಆರೋಗ್ಯ ಕೇಂದ್ರ ಸಿಬ್ಬಂದಿ ಪರವಾಗಿ ಹಣ ವಸೂಲಿ ಮಾಡುತ್ತಿದ್ದರು.

ಈ ಕೃತ್ಯದಲ್ಲಿ ಆರೋಗ್ಯ ಕೇಂದ್ರದ ಇಬ್ಬರು ನೌಕರರು ಸಹ ಸಾಥ್​ ನೀಡಿವ ಮಾಹಿತಿ ಲಭ್ಯವಾಗಿದೆ. ಇವರು ಎಷ್ಟು ಜನರಿಗೆ ಇದೇ ರೀತಿಯ ನಕಲಿ ರಿಪೋರ್ಟ್ ಕೊಟ್ಟಿದ್ದಾರೆ ಎಂಬ ಕುರಿತು ತನಿಖೆ ಮುಂದುವರೆದಿದೆ.

RELATED TOPICS:
English summary :Bangalore

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...