Sat,Apr27,2024
ಕನ್ನಡ / English

ಬಹ್ರೇನ್‌, ಬ್ಯಾಂಕಾಕ್‌, ಸಿಂಗಾಪುರದಿಂದ ಆಮ್ಲಜನಕ ಸಾಗಣೆ : ಭಾರತೀಯ ನೌಕಾಪಡೆಯಿಂದ ಆಪರೇಷನ್ ಸಮುದ್ರ ಸೆತು-2 | ಜನತಾ ನ್ಯೂಸ್

30 Apr 2021
1226

ನವದೆಹಲಿ : ಮಹಾರಾಷ್ಟ್ರವೂ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯನ್ನು ನೀಗಿಸಲು ಭಾರತೀಯ ನೌಕಾಪಡೆ ಮಿತ್ರರಾಷ್ಟ್ರಗಳಿಂದ ಆಮ್ಲಜನಕದ ಕಂಟೇನರ್ ಸಂಗ್ರಹಿಸುವ ಕಾರ್ಯಾಚರಣೆ ಮುಂದುವರೆಸಿದೆ.

ಈ ಕುರಿತು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಮಾಹಿತಿ ಹಂಚಿಕೊಂಡಿದ್ದು, ಭಾರತೀಯ ನೌಕಾಪಡೆ ಆಮ್ಲಜನಕದ ಅವಶ್ಯಕತೆಗಳನ್ನು ಪೂರೈಸಲು ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಾಚರಣೆಯನ್ನು ಹೆಚ್ಚಿಸಲು, ಆಪರೇಷನ್ ಸಮುದ್ರ ಸೆತು-2 ವನ್ನು ಪ್ರಾರಂಭಿಸಿದೆ, ಎಂದಿದ್ದಾರೆ.

ಕೋವಿಡ್-19 ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸಲು ಭಾರತೀಯ ನೌಕಾ ಹಡಗುಗಳು ಆಮ್ಲಜನಕ ತುಂಬಿದ ಕಂಟೇನರ್ ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳ ಸಾಗಣೆಯನ್ನು ಕೈಗೊಳ್ಳಲಿವೆ.

ಐಎನ್‌ಎಸ್ ಕೋಲ್ಕತಾ ಮತ್ತು ಐಎನ್‌ಎಸ್ ತಲ್ವಾರ್ ಎಂಬ ಎರಡು ಹಡಗುಗಳು 40 ಮೆಟ್ರಿಕ್ ಟನ್ ದ್ರವ ಆಮ್ಲಜನಕವನ್ನು ಸಂಗ್ರಹಿಸಿ, ಮುಂಬೈಗೆ ಸಾಗಿಸಲು ಬಹ್ರೇನ್‌ನ ಮನಮಾ ಬಂದರಿಗೆ ಪ್ರವೇಶಿಸಿವೆ.

ಐಎನ್‌ಎಸ್ ಜಲಶ್ವಾ ಬ್ಯಾಂಕಾಕ್‌ಗೆ ಮತ್ತು ಐಎನ್‌ಎಸ್ ಐರಾವತ್ ಸಿಂಗಾಪುರಕ್ಕೆ ಇದೇ ರೀತಿಯ ಕಾರ್ಯಚರಣೆಗಳಿಗಾಗಿ ಹೊರಟಿದೆ.

RELATED TOPICS:
English summary :Transporting Oxygen from Buhrain, Bangkok, Singapore : Indian Navy Start Operation Samudra Setu-2

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...