Fri,Apr26,2024
ಕನ್ನಡ / English

ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನುಇನ್ನು ದೇವರೇ ಕಾಪಾಡಬೇಕು: ಎಚ್ ಡಿಕೆ | ಜನತಾ ನ್ಯೂಸ್

01 May 2021
1618

ಬೆಂಗಳೂರು : ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿಗಳು ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲ್ಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ‌ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದಿದ್ದಾರೆ.

ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅದೇಶ ಹೊರಡಿಸಿರುವುದು ದೂರು ದುಮ್ಮಾನ ಪರಿಹರಿಸುವವರು ಯಾರು ಎಂಬ ಪ್ರಶ್ನೆ‌ ಎದುರಾಗಿದೆ ಎಂದು ಹೇಳಿದ್ದಾರೆ.

ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಾಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರೆಸಿ, ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

RELATED TOPICS:
English summary :HD Kumaraswamy

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...