ರಷ್ಯಾದಿಂದ ಭಾರತ ತಲುಪಿತು 1.5 ಲಕ್ಷ ಡೋಸ್ ಸ್ಪುಟ್ನಿಕ್-ವಿ ಕೊರೋನಾ ಲಸಿಕೆ! | ಜನತಾ ನ್ಯೂಸ್

01 May 2021
461
Russia s Sputnik V, 3rd Vaccine For India, Arrives In Hyderabad

ನವದೆಹಲಿ: : ರಷ್ಯಾದ ಸ್ಪುಟ್ನಿಕ್ ಕೊರೋನಾ ಲಸಿಕೆಯ ಮೊದಲ ಬ್ಯಾಚ್​ ಇಂದು ಹೈದ್ರಾಬಾದ್​ಗೆ ಬಂದಿಳಿದಿದೆ. ಇದೀಗ ರಷ್ಯಾ ತನ್ನ ಭರವಸೆಯಂತೆ ಮೊದಲ ಹಂತದ 1.5 ಲಕ್ಷ ಸ್ಪಟ್ನಿಕ್ ಡೋಸ್ ಭಾರತ ತಲುಪಿದೆ.

ಕೊರೋನಾ ಪರಿಸ್ಥಿತಿ ಕೈಮೀರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಎಪ್ರಿಲ್ 28 ರಂದು ಈ ಮಾತುಕತೆ ನಡೆದಿತ್ತು. ಈ ವೇಳೆ ಪುಟಿನ್ ಭಾರತಕ್ಕೆ ತಕ್ಷಣವೇ ನೆರವು ನೀಡುವುದಾಗಿ ಭರವಸೆ ನೀಡಿದ್ದರು.

ಮೊದಲ ಬ್ಯಾಚ್​ನಲ್ಲಿ 1.5 ಲಕ್ಷ ಡೋಸ್​ಗಳು ಭಾರತಕ್ಕೆ ಆಗಮಿಸಿದ್ದು, ಉಳಿದ 3 ಮಿಲಿಯನ್ ಡೋಸ್​ಗಳು ಈ ತಿಂಗಳ ಅಂತ್ಯದೊಳಗೆಬರಲಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ರಷ್ಯಾ ಮೂಲದ ಸ್ಪುಟ್ನಿಕ್ ಲಸಿಕೆ ನೀಡಲು ಆಂಧ್ರಪ್ರದೇಶ ಮೂಲಕ ಡಾ. ರೆಡ್ಡಿ ಕೈಜೋಡಿಸಿದ್ದಾರೆ.

ಹೀಗಾಗಿ ಈ ಲಸಿಕೆಗಳು ಇಂದು ಡಾ. ರೆಡ್ಡಿ ಅವರ ಪ್ರಯೋಗಾಲಯಗಳಿಗೆ ತಲುಪಿಸಲಾಗುವುದು. ನಂತರ ಜನರಿಗೆ ನೀಡಲಾಗುವುದು ಎಂದು ತಿಳಿದುಬಂದಿದೆ. ಏಪ್ರಿಲ್ 13 ರಂದು, ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ದೇಶದಲ್ಲಿ ಕೊರೋನಾ ವೈರಸ್ ವಿರುದ್ಧ ಸ್ಪುಟ್ನಿಕ್-ವಿ ಲಸಿಕೆ ಬಳಸಲು ಅನುಮೋದನೆ ನೀಡಿದೆ.

ರಷ್ಯಾದ ಸ್ಪಟ್ನಿಕ್ ಲಸಿಕೆಗೆ ಈಗಾಗಲೇ 59 ದೇಶಗಳು ಅನುಮತಿ ನೀಡಿತ್ತು. ಮೂರು ವಾರಗಳ ಹಿಂದೆ ಭಾರತ ಕೂಡ ದೇಶದಲ್ಲಿನ ಕೊರೋನಾ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ತುರ್ತು ಬಳಕೆಗೆ ಸ್ಪಟ್ನಿಕ್ ಲಸಿಕೆಗೆ ಅನುಮೋದನೆ ನೀಡಿದೆ. ಈ ಮೂಲಕ ಸ್ಪಟ್ನಿಕ್ ಲಸಿಕೆಗೆ ಅನುಮೋದನೆ ನೀಡಿದ 60ನೇ ರಾಷ್ಟ್ರವಾಗಿದೆ.

RELATED TOPICS:
English summary :Russia s Sputnik V, 3rd Vaccine For India, Arrives In Hyderabad

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...