Sat,Apr20,2024
ಕನ್ನಡ / English

ಜನತಾ ಕರ್ಫ್ಯೂನಿಂದ ಉಪಯೋಗವಿಲ್ಲ, ಸಂಪೂರ್ಣ ಲಾಕ್‌ಡೌನ್ ಮಾಡಿ | ಜನತಾ ನ್ಯೂಸ್

01 May 2021
1906

ಮೈಸೂರು : ಅರ್ಧ ಲಾಕ್‍ಡೌನ್ ಮಾಡಿರುವುದರಿಂದ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ಪೂರ್ತಿ ಲಾಕ್‍ಡೌನ್ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳು, ಮದ್ಯ ಕೊಳ್ಳಲು ಅವಕಾಶ ನೀಡಲಾಗಿದೆ. ಇದರಿಂದ ಜನರು ಗುಂಪು ಗುಂಪಾಗಿ ಹೊರ ಬರುತ್ತಿದ್ದಾರೆ. ಇದು ಕೊರೊನಾ ಹರಡಲು ಕಾರಣವಾಗುತ್ತಿದೆ. ಕೊರೋನಾ ಕಡಿವಾಣ ಹಾಕಲು ರಾಜ್ಯ ಸಂಪೂರ್ಣ ಲಾಕ್‌ಡೌನ್‌ ಆಗಲೇಬೇಕು ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಆದರೆ ರೋಗಿಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನ ಮಾಡಿಕೊಂಡು ಕಂಟ್ರೋಲ್ ಮಾಡಬಹುದು‌. ಭಾರತದ ಕೊರೋಸನಾ ಪರಿಸ್ಥಿತಿಯನ್ನ ವಿದೇಶಿ ಮಧ್ಯಮಗಳು ಅಣಕ ಮಾಡುತ್ತಿವೆ. WHO ಸೇರಿ ವಿವಿಧ ಸಂಸ್ಥೆಗಳು ಭಾರತಕ್ಕೆ ಸಹಾಯ ಮಾಡಲು ಮುಂದೆ ಬಂದಿರೋದು ಸ್ವಾಗತಾರ್ಹವಾದ ವಿಚಾರ‌ವಾಗಿದೆ. ಆದರೆ ಪರಿಸ್ಥಿತಿ ಹೀಗೆ ಬಿಟ್ಟರೆ ಮುಂದೆ ತೊಂದರೆ ಆಗಲಿದೆ‌. ಮುಖ್ಯಮಂತ್ರಿಗಳೇ ಕೂಡಲೇ ಕರ್ನಾಟಕವನ್ನು ಸಂಪೂರ್ಣ ಲಾಕ್‌ಡೌನ್‌ ಮಾಡಿ ಅಂತ ವಿಶ್ವನಾಥ್ ಒತ್ತಾಯಿಸಿದ್ದಾರೆ.

RELATED TOPICS:
English summary :Vishwanath

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...