ಸುಮಕ್ಕಾ ಎಲ್ಲಿದ್ದೀಯಾಕ್ಕಾ? ಜಾಲತಾಣದಲ್ಲಿ ಪೋಸ್ಟರ್​ ವೈರಲ್: ಸಕ್ಕರೆ ನಾಡಿನ ಜನರ ಆಕ್ರೋಶ | ಜನತಾ ನ್ಯೂಸ್

03 May 2021
372
Sumalatha Ambareesh

ಮಂಡ್ಯ : ಕಾಣೆಯಾಗಿದ್ದಾರೆ ಸ್ವಾಭಿಮಾನಿ ಸಂಸದೆ, ಸುಮ್ಮಕ್ಕಾ ಎಲ್ಲಿದ್ದೀಯಕ್ಕಾ? ಕರೊನಾದಿಂದ ಮಂಡ್ಯ ಜನತೆ ಪರದಾಡುತ್ತಿದ್ದರೂ ಎರಡು ತಿಂಗಳಿಂದ ಮಂಡ್ಯಕ್ಕೆ ಸಂಸದೆ ಕಾಲಿಟ್ಟಿಲ್ಲ… ಎಂಬ ಪೋಸ್ಟಲ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ತಮ್ಮ ಕ್ಷೇತ್ರದಲ್ಲಿ ಏನಾಗುತ್ತಿದೆ, ಯಾರಿಗೆ ಯಾವ ಸಮಸ್ಯೆ ಇದೆ ಎಂಬ ಯಾವುದೇ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇದೇ ರೀತಿ ಕಳೆದ 54 ದಿನಗಳಿಂದ ಮಂಡ್ಯದತ್ತ ಸಂಸದೆ ಸುಮಲತಾ ಮುಖಮಾಡಿಲ್ಲವಂತೆ. ಹೀಗಾಗಿ ಸಂಸದೆ ಸುಮಲತಾ ನಡೆಗೆ ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೊರೊನಾದಿಂದ ಮಂಡ್ಯದ ಜನತೆ ಪರದಾಡುತ್ತಿರುವ ಸಮಯದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ ಎಂದು ಆಕ್ಷೇಪಿಸಿ ಕೆಲವರು ಸೋಷಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನಿಸಿದ್ದಾರೆ. ಚುನಾವಣೆ ವೇಳೆ ಜಿಲ್ಲೆಯ ಜನರೊಂದಿಗೆ ಇರುವುದಾಗಿ, ಜನರ ಕಷ್ಟ-ಸುಖಕ್ಕೆ ಸ್ಪಂದಿಸುವುದಾಗಿ ಹೇಳಿದ್ದ ಸುಮಕ್ಕಾ, ಕ್ಷೇತ್ರಕ್ಕೆ ಎರಡು ತಿಂಗಳಿಂದ ಕಾಲಿಟ್ಟಿಲ್ಲ ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಸದ್ಯ ಸಾರ್ವಜನಿಕರು ಪ್ರಶ್ನಿಸಿದ ಬಳಿಕ ಎಚ್ಚೆತ್ತ ಸುಮಲತಾ ಇಂದು ಮಧ್ಯಾಹ್ನ 3 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

RELATED TOPICS:
English summary :Sumalatha Ambareesh

ಕೋವಿಡ್-19 ರಾಜ್ಯಾದ್ಯಂತ 596 ಸಾವು : 39,305 ಹೊಸ ಪ್ರಕರಣ, ಬೆಂಗಳೂರಿನಲ್ಲಿ 16,747 | ಜನತಾ ನ್ಯೂ&#

ಲೈಂಗಿಕ ಕ್ರಿಯೆ ನಡೆಸಿ, ವಿಷ ಕುಡಿದ ಪ್ರೇಮಿಗಳು: ಮಾರ್ಗಮಧ್ಯದಲ್ಲಿ ಪಾಲಕರಿಗೆ ಹೇಳಿದಳು ಸ್ಫೋಟಕ ರಹಸ್ಯ! | ಜನತಾ ನ್ಯೂ&#

ಗಂಗಾ ನದಿಯಲ್ಲಿ ತೇಲುತ್ತಿವೆ ಕೋವಿಡ್ ಸೋಂಕಿತರ​ ಮೃತ ದೇಹಗಳು! | ಜನತಾ ನ್ಯೂ&#

ರೆಮ್‌ಡಿಸಿವಿರ್ ಕಾಳಸಂತೆ: ದುಬಾರಿ ಬೆಲೆಗೆ ಮಾರಾಟ ಮಾಡ್ತಿದ್ದ ಖದೀಮರು ಅರೆಸ್ಟ್ | ಜನತಾ ನ್ಯೂ&#

ಕೊವಿಡ್​ನಿಂದಾಗಿ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಮೂರನೇಬಾರಿಗೆ ಮುಂದೂಡಿಕೆ! | ಜನತಾ ನ್

ಆ್ಯಂಬುಲೆನ್ಸ್​ ಸಿಗದೇ ಬೆಂಗಳೂರಿನಂದ ಮಂಡ್ಯ ತನಕ ಎದೆಗೆ ಮಲಗಿಸಿಕೊಂಡು ತಾಯಿಯ ಮೃತದೇಹ ಆಟೋದಲ್ಲಿ ಸಾಗಿಸಿದ ಮಗ!  | ಜನತಾ ನ್ಯೂ&#

ಬೈಕ್ ನಲ್ಲಿಯೇ ಮೃತದೇಹ ಹೊತ್ತೊಯ್ದು ಶವಸಂಸ್ಕಾರ ಮಾಡಿದ ಪಿಎಫ್‌ಐ ಯುವಕರು! | ಜನತಾ ನ್ಯೂ&#

ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಹಿಮಾಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕರ | ಜನತಾ ನ್ಯೂ&#

ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ ಬಾಯಿಗೆ ಬೀಗ ಹಾಕಿಕೊಂಡ್ರೆ ಲಾಕ್ ಡೌನ್ ಯಶಸ್ವಿಯಾಗಲಿದೆ: ಕೆ.ಎಸ್.ಈಶ್ವರಪ್ಪ | ಜನತಾ ನ್ಯೂ&#

ಹೆಚ್ಚು ಸೋಂಕು ಪತ್ತೆಯಾಗಬಾರದೆಂದು ಸರ್ಕಾರ ಪರೀಕ್ಷೆ ಕಡಿಮೆ ಮಾಡಿದೆ : ಸಿದ್ದರಾಮಯ್ಯ | ಜನತಾ ನ್ಯೂ&#

ಕೊರೊನಾ ಎರಡನೇ ಅಲೆ ನಡುವೆ ರಾಜ್ಯದಲ್ಲಿ 35 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆ! | ಜನತಾ ನ್ಯೂ&#

ರವಿ ಡಿ ಚನ್ನಣ್ಣನವರ್‌ಗೆ ಕೊರೊನಾ ಪಾಸಿಟಿವ್ | ಜನತಾ ನ್ಯೂ&#

ನ್ಯೂಸ್ MORE NEWS...