ಚಾಮರಾಜನಗರ ಘಟನೆ ಕುರಿತು ತನಿಖೆ, ತಪ್ಪಿತಸ್ಥರ ವಿರುದ್ಧ ಕ್ರಮ, ಯಡಿಯೂರಪ್ಪ ಭರವಸೆ | ಜನತಾ ನ್ಯೂಸ್

03 May 2021
458
BSYediyurappa

ಬೆಂಗಳೂರು : ಚಾಮರಾಜನಗರ ಘಟನೆ ಕುರಿತು ತನಿಖೆಗೆ ಸಿ ಎಂ ಬಿ ಎಸ್​ ಯಡಿಯೂರಪ್ಪ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಸೋಂಕಿತರು ಸಾವನ್ನಪ್ಪಿರುವ ದುರ್ಘಟನೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

RELATED TOPICS:
English summary :BSYediyurappa

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#

ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#

ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#

ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#

ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#

ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#

ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...