ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ: ದಿನೇಶ್ ಗುಂಡೂರಾವ್ | ಜನತಾ ನ್ಯೂಸ್

03 May 2021
435
Dinesh Gundu rao

ಬೆಂಗಳೂರು : ಚಾಮರಾಜನಗರ ಆಕ್ಸಿಜನ್ ದುರಂತ ಕುರಿತು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಸಹ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟ್ವೀಟ್​ ಮಾಡಿರುವ ಅವರು, ಆಕ್ಸಿಜನ್ ಪೂರೈಕೆಯಾಗದೇ ಚಾಮರಾಜನಗರದಲ್ಲಿ ಒಂದೇ ದಿನ 24 ಜನ ಸಾವಿಗೀಡಾಗಿರುವುದು ಅತ್ಯಂತ ದೊಡ್ಡ ದುರಂತ. ಆಕ್ಸಿಜನ್ ಪೂರೈಸದ ರಾಜ್ಯ ಸರ್ಕಾರ ಈ ಸಾವಿನ ನೇರ ಹೊಣೆ ಹೊರಬೇಕು. ಜನ ಬೀದಿ ಬೀದಿಯಲ್ಲಿ ಸಾಯುತ್ತಿದ್ದರೂ ಈ ಸರ್ಕಾರ ಕರುಣೆ ಇಲ್ಲದಂತೆ ವರ್ತಿಸುತ್ತಿದೆ. ಇಂತಹ ಹೃದಯಹೀನ ಸರ್ಕಾರ ರಾಜ್ಯಕ್ಕೆ ಬೇಕೆ? ಎಂದು ಪ್ರಶ್ನಿಸಿದ್ದಾರೆ.

ಪ್ರತಿ ಜಿಲ್ಲಾಸ್ಪತ್ರೆಗೂ ಆಕ್ಸಿಜನ್ ಪೂರೈಸುವ ಜವಾಬ್ಧಾರಿ ಸರ್ಕಾರದ ಮೇಲಿದೆ. ಆದರೆ ಆಕ್ಸಿಜನ್ ಇರಲಿ, ರೋಗಿಗಳಿಗೆ ಒಂದು ಬೆಡ್ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕಿಲ್ಲ. ಆಕ್ಸಿಜನ್‌ಗಾಗಿ ಮನವಿ ಸಲ್ಲಿಸಿದ್ದರೂ ಸರ್ಕಾರ ಚಾಮರಾಜನಗರಕ್ಕೆ ಆಕ್ಸಿಜನ್ ನೀಡದೆ ಜನರ ಸಾಮೂಹಿಕ ಹತ್ಯೆ ನಡೆಸಿದೆ. ಈ ದುಷ್ಟ ಸರ್ಕಾರ ಇನ್ನೆಷ್ಟು ಜನರ ಬಲಿಗೆ ಕಾಯುತ್ತಿದೆ? ಎಂದು ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ಗುಡುಗಿದರು.

ಆರೋಗ್ಯ ಸಚಿವ ಸುಧಾಕರ್​ ವಿರುದ್ಧ ಗುಂಡೂರಾವ್​​ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜನಗರದ ದುರಂತಕ್ಕೆ ಕಾರಣ ಯಾರು ಎಂದು ಬಿಡಿಸಿ ಹೇಳಬೇಕಿಲ್ಲ. ಇದು ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ಎಂದು ಗಂಭೀರ ಆರೋಪ ಮಾಡಿದರು.

ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್​ ಅವರ ವೈಫಲ್ಯದಿಂದ 24 ಜನರು ಅನ್ಯಾಯವಾಗಿ ಸಾವಿಗೀಡಾಗಿದ್ದಾರೆ. ರಾಜ್ಯದ ಜನ ಕೊಲೆ ಪಾತಕ ಸರ್ಕಾರದ ದುಷ್ಟ ಆಡಳಿತಕ್ಕೆ ಪ್ರತ್ಯಕ್ಷ ಸಾಕ್ಷಿಯಾಗ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

RELATED TOPICS:
English summary :Dinesh Gundu rao

ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್​ ಜೋಶಿ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಕೊರೊನಾ ತಂದವರು ಯಾರು? ನಾವಾ?. ಬಿಜೆಪಿ ಸರ್ಕಾರಕ್ಕೆ ಜನರು ಉಗಿಯುತ್ತಿದ್ದಾರೆ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಜೂನ್ ಅಂತ್ಯದ ಒಳಗಾಗಿ ಪೂರ್ಣ: ಸಿಎಂ ಯಡಿಯೂರಪ್ಪ ‌ | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#
ರೋಹಿಣಿ ಸಿಂಧೂರಿ ಅವರ ಬಳಿ ದಾಖಲೆಗಳು ಇದೆ ಎಂದರೆ ಕ್ರಮ ಕೈಗೊಳ್ಳಲು ತಡ ಮಾಡಿದ್ದೇಕೆ? | ಜನತಾ ನ್ಯೂ&#

ನ್ಯೂಸ್ MORE NEWS...