Fri,Apr19,2024
ಕನ್ನಡ / English

ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರಿಗೆ ಕೋವಿಡ್ ಪಾಸಿಟಿವ್, ಇಂದಿನ KKR vs RCB ಪಂದ್ಯ ಮುಂದೂಡಿಕೆ! | ಜನತಾ ನ್ಯೂಸ್

03 May 2021
1759

ಹೊಸದಿಲ್ಲಿ : ಕೋಲ್ಕತಾ ನೈಟ್ ರೈಡರ್ಸ್‌ನ ಇಬ್ಬರು ಆಟಗಾರರು ಪಾಸಿಟಿವ್ ಎಂದು ಕಂಡುಬಂದ ನಂತರ, ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೆಂಬಲ ಸಿಬ್ಬಂದಿಯ ಮೂರು ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಓ ಕಾಶಿ ವಿಶ್ವನಾಥನ್ ಮತ್ತು ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಜಿ ಅವರಿಗೆ ಕೊರೊನಾ ಪಾಸಿಟಿವ್​ ಆಗಿದ್ದಾರೆ. ಅಷ್ಟೇ ಅಲ್ಲದೆ ತಂಡದ ಬಸ್ ಕ್ಲೀನರ್ ಕೂಡಾ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.

ರವಿವಾರ ತಂಡದ ಎಲ್ಲಾ ಸದಸ್ಯರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಇದರ ವರದಿ ಬಂದಿದ್ದು, ಯಾವುದೇ ಆಟಗಾರರಿಗೆ ಸೋಂಕು ದೃಢಪಟ್ಟಿಲ್ಲ ಎನ್ನಲಾಗಿದೆ.

ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಐಪಿಎಲ್ 2021 ರಲ್ಲಿ ಪ್ರಬಲ ಆರಂಭವನ್ನು ಪಡೆದುಕೊಂಡಿದ್ದು ಏಳು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಕೆಕೆಆರ್ 14 ನೇ ಆವೃತ್ತಿಯಲ್ಲಿ ಏಳು ಪಂದ್ಯಗಳಿಂದ ಎರಡು ಜಯಗಳಿಸಿ ಪಾಯಿಂಟ್ ಟೇಬಲ್‌ನಲ್ಲಿ ಕೆಳಗಿನಿಂದ ಎರಡನೇ ಸ್ಥಾನದಲ್ಲಿದೆ.

RELATED TOPICS:
English summary :Chennai Super Kings

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...