CM ಯಡಿಯೂರಪ್ಪ ನೈತಿಕ ಹೊಣೆಹೊತ್ತು ರಾಜೀನಾಮೆ ಕೊಡಬೇಕು: ಸಿದ್ದರಾಮಯ್ಯ | ಜನತಾ ನ್ಯೂಸ್

03 May 2021
552
Siddaramaiah

ಬೆಂಗಳೂರು : ಚಾಮರಾಜನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಹಾಗೂ ಆರೋಗ್ಯ ಸಚಿವ ಸುಧಾಕರ್​ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾ

ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ. ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ.

ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ..? ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದಿದ್ದಾರೆ.

RELATED TOPICS:
English summary :Siddaramaiah

ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಒಂದುವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಎಂಜಿನಿಯರ್ ಸಾವು | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಆಡುತ್ತಿದ್ದಾಗ ತೆಂಗಿನ ಮರ ಬಿದ್ದು ಬಾಲಕ ಸಾವು | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಉಡುಪಿ: ಪುಸ್ತಕ ಅಂಗಡಿ, ಮೊಬೈಲ್ ಅಂಗಡಿ ತೆರೆಯಲು ಬುಧವಾರ ಒಂದು ದಿನಕ್ಕೆ ಅನುಮತಿ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್‌ಟಿಗೆ ಸೇರಿಸಲೋ? ಎಚ್‌ಡಿಕೆ ಪ್ರಶ್ನೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 144 ಸಾವು, 9,785 ಹೊಸ ಪ್ರಕರಣ : ಬೆಂಗಳೂರಲ್ಲಿ 2454 | ಜನತಾ ನ್ಯೂ&#
ಪಾಕ್ ಪತ್ರಕರ್ತರಿಗೆ
ಪಾಕ್ ಪತ್ರಕರ್ತರಿಗೆ "ಆರ್ಟಿಕಲ್ 370 ಹಿಂತೆಗೆವ" ಕುರಿತು ಆಶ್ವಾಸನೆ ನೀಡಿದ ಕಾಂಗ್ರೆಸ್ ಮುಖಂಡ ದಿಗ್ವಿಜಯ್
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ಬೆಂಗಳೂರಿನ ರೌಡಿ ಗ್ಯಾಂಗ್‌ಗಳಿಗೆ ಪಿಸ್ತೂಲ್ ಮಾರ್ಕೆಟ್ ಸತೀಶ್ ಸೇರಿ ಮೂವರ ಬಂಧನ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ಆನ್ ಲೈನ್ ಕ್ಲಾಸ್ ನಿಲ್ಲಿಸುವಂತಿಲ್ಲ: ಸುರೇಶ್‌ ಕುಮಾರ್‌ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#
ಕೆರೆಗೆ ಹಾರಿ ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ | ಜನತಾ ನ್ಯೂ&#

ನ್ಯೂಸ್ MORE NEWS...