Fri,Apr26,2024
ಕನ್ನಡ / English

ಒರಿಸ್ಸಾ ವಿಧಾನಸಭೆ ಚುನಾವಣೆ : ಬಿಜೆಪಿ ಗೆಲವಿನ ಬೆನ್ನಲ್ಲೇ, ಮುಂದಿನ ಮುಖ್ಯಮಂತ್ರಿ ಯಾರು? | ಜನತಾ ನ್ಯೂಸ್

03 May 2021
1822

ಭುವನೇಶ್ವರ : ಒರಿಸ್ಸಾ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬಳಿಕ, ಸತತ ಎರಡನೇ ಅವಧಿಗೆ ರಾಜ್ಯವನ್ನು ಆಳಲು ಬಿಜೆಪಿ ನೇತೃತ್ವದ ಮೈತ್ರಿ ಸಜ್ಜಾಗಿದೆ.

ಭಾನುವಾರ ಅಸ್ಸಾಂನಲ್ಲಿ ಸ್ಪಷ್ಟ ಗೆಲುವು ಸಾಧಿಸಿದ ನಂತರ ಈಗ, ಯಾರು ಮುಖ್ಯಮಂತ್ರಿಯಾಗಲಿದ್ದಾರೆ? ಎಂಬ ಈಗ ದೊಡ್ಡ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಹಾಲಿ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರನ್ನು 2016ರಲ್ಲಿ ಈ ಹುದ್ದೆಗೆ ಯೋಜಿಸಿತ್ತು, ಆದರೆ ಈ ಸಮಯದಲ್ಲಿ ಯಾರನ್ನೂ ಹೆಸರಿಸುವು ಗೋಜಿಗೆ ಹೋಗಿಲ್ಲ, ಹೀಗಾಗಿ ಹಾಪೋಹಗಳಿಗೆ ಕಾರಣವಾಗಿದೆ.

126 ಸ್ಥಾನಗಳ ಪೈಕಿ ಬಿಜೆಪಿ ಈ ಭಾರಿಯೂ ಕೂಡ 60 ಸ್ಥಾನಗಳನ್ನು ಉಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ 29 ಸ್ಥಾನವನ್ನು ಗಳಿಸಿದೆ. ಎಐಯುಡಿಎಫ್ - 16 ಸ್ಥಾನಗಳನ್ನು ಗಳಿಸಿದೆ. ಇನ್ನೂ ಅಸೊಂ ಗಣ ಪರಿಷದ್, ಬೋಡೊಲ್ಯಾಂಡ್ ಪೀಪಲ್ ಫ್ರಂಟ್, ಯುನೈಟೆಡ್ ಪೀಪಲ್ಸ ಪಾರ್ಟಿ ಲಿಬರಲ್ ಕ್ರಮವಾಗಿ 9, 4 ಮತ್ತು 6.

ಸೋನೊವಾಲ್ ಮತ್ತು ಸಾಕಷ್ಟು ಪ್ರಖ್ಯಾತಿ ಪಡೆದ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ನಡುವೆ ಸಿಎಂ ಸ್ಪರ್ಧೆ ಏನಾದರೂ ಇರುವ ಸಾದ್ಯತೆಗಳಿವೆ. ಹಿಮಂತಾ ಅವರು ಈ ವರ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಎಂದು ಈ ಹಿಂದೆ ಘೋಷಿಸಿದ್ದರು, ಆದರೆ ಪಕ್ಷದ ಕೇಂದ್ರ ನಾಯಕರೊಂದಿಗಿನ ಸಭೆಗಳ ನಂತರ ಮನಸ್ಸು ಬದಲಾಯಿಸಿದ್ದಾರೆ. ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಬೇಕಾದರೆ ಹಿಮಾಂತಾ ಅವರನ್ನು ಮುಖ್ಯಮಂತ್ರಿಯಾಗಿಸುವ ವಿಷಯದಲ್ಲಿ ಏನಾದರೂ ನಿರ್ಧಾರವಾಗಿರುವ ಸಾಧ್ಯತೆಗಳ ಬಗ್ಗೆ ಸಾಕಷ್ಟು ಉಹಾಪೋಹಗಳು ಎದ್ದಿದ್ದವು.

RELATED TOPICS:
English summary :Orissa election : After BJP victory, who is the next CM?

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...