Fri,Apr26,2024
ಕನ್ನಡ / English

ಕಲಬುರ್ಗಿಯಲ್ಲಿ ಆಕ್ಸಿಜನ್ ಇಲ್ಲದೇ ನರಳಿ ನರಳಿ ಪ್ರಾಣ ಬಿಟ್ಟ ನಾಲ್ವರು | ಜನತಾ ನ್ಯೂಸ್

04 May 2021
2266

ಕಲಬುರ್ಗಿ : ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ 4 ಕೋವಿಡ್ -19 ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಅಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಅಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ರೋಗಿಗಳಿಗೆ ಮುಂಜಾನೆ 4 ಗಂಟೆ ಸುಮಾರಿಗೆ ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ.

ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್‌ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್‌ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್‌ಗಳು ಖಾಲಿ ಆದ ಕಾರಣ ನಾಲ್ವರು ಬೆಡ್‌ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ಅಫಜಲಪುರ ತಾಲ್ಲೂಕಿನ ಮಾತೊಳ್ಳಿ ಗ್ರಾಮದ ಅಮೋಗಿ ಗಂಗಪ್ಪ (45), ಶಿವಪುರದ ಬಸವನಗೌಡ ಭೀಮನಗೌಡ (35), ಅಫಜಲಪುರದವರಾದ ಅಂಬಿಕಾ ನಾಗರಾಜ ಪಾಟೀಲ (37) ಹಾಗೂ ಹಸೀನಾಬೇಗಂ ಇಮಾಮ್‌ಬೇಗ್‌ (65) ಆಮ್ಲಜನಕ ಕೊರತೆಯಿಂದ ಸಾವಿಗೀಡಾದವರು.

ಎಂ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿ, ಇದು ರಾಜ್ಯ ಸರ್ಕಾರವೇ ನಡೆಸಿರುವ ಹತ್ಯೆಯಲ್ಲದೆ ಮತ್ತೇನಲ್ಲ. ಉಪ ಆಯುಕ್ತರು ಒಂದೇ ಒಂದು ಸಭೆಯನ್ನು ಸಹ ಕರೆದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ. ಅವರು ಅದರಲ್ಲಿ ಆಸಕ್ತಿ ಹೊಂದಿಲ್ಲ ಮತ್ತು ಎಚ್ಚರಿಕೆ ಮತ್ತು ಸಲಹೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಜಿಲ್ಲೆಗೆ ಸಂಬಂಧಿಸಿದ ಆಮ್ಲಜನಕದ ಸಿಲಿಂಡರ್‌ಗಳನ್ನು ನೆರೆಯ ಮಹಾರಾಷ್ಟ್ರದ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ಎಂದು ಆರೋಪಿಸಿದ್ದಾರೆ.

RELATED TOPICS:
English summary :Kalburgi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...