Sat,Apr20,2024
ಕನ್ನಡ / English

ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆಯಿದೆ ಎಂಬ ಅನುಮಾನವಿದೆ: ಈಶ್ವರಪ್ಪ | ಜನತಾ ನ್ಯೂಸ್

05 May 2021
1233

ಶಿವಮೊಗ್ಗ : ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಯಾವುದೋ ಮುಸ್ಲಿಂ ಸಂಘಟನೆಯೇ ಇದೆಯೇ ಎಂಬ ಅನುಮಾನವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೋ ಮುಸ್ಲಿಂ ಸಂಘಟನೆಯೇ ಭಾಗಿಯಾಗಿದೆ ಎಂಬ ಅನುಮಾನ ಕಾಡುತ್ತಿದೆ.

ಆ ದಂಧೆಯಲ್ಲಿ ಅತೀ ಹೆಚ್ಚಾಗಿ ಮುಸ್ಲಿಂ ಸಮೂದಾಯದವರೇ ಇದ್ದಾರೆ. ರಾಜ್ಯದಲ್ಲಿ ನಾವು ಹಾಗೋ ಹೀಗೋ ಕೋವಿಡ್ ಮ್ಯಾನೇಜ್ ಮಾಡುತ್ತಿದ್ದೇವೆ. ಆದರೆ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೆಲವು ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದರು.

ಇದರ ಹಿಂದೆ ಯಾರಿದ್ದಾರೆ ಎಂಬುದು ತನಿಖೆ ನಂತರ ಗೊತ್ತಾಗುತ್ತೆ. ಅದು ಸಂಘಟನೆಯೋ, ವ್ಯಕ್ತಿಗಳೋ ಸ್ಪಷ್ಟ ಆಗಬೇಕಾಗುತ್ತದೆ. ಇದು ತನಿಖೆಯಿಂದ ಹೊರ ಬರಲಿದೆ, ತಪ್ಪಿತಸ್ಥರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಈಶ್ವರಪ್ಪ ಹೇಳಿದರು.

RELATED TOPICS:
English summary :Eshwarappa

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...