Fri,Apr26,2024
ಕನ್ನಡ / English

ಕೊವಿಡ್ ಬೆಡ್ ಬ್ಲಾಕಿಂಗ್ ದಂಧೆ: ಇಬ್ಬರು ವೈದ್ಯರು ಸೇರಿ 8 ಮಂದಿ ಸಿಸಿಬಿ ವಶಕ್ಕೆ ! | ಜನತಾ ನ್ಯೂಸ್

05 May 2021
1251

ಬೆಂಗಳೂರು : ಬೆಂಗಳೂರಲ್ಲಿ ಕೊವಿಡ್ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಂಬಂಧ ಮತ್ತೆ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದೆ. ಇದರಲ್ಲಿ ಇಬ್ಬರು ಡಾಕ್ಟರ್​ಗಳೂ ಸೇರಿದ್ದಾರೆ.

ಈ ಪ್ರಕರಣದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಿಸಿಬಿ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರು ಡಾಕ್ಟರ್ ಸೇರಿದಂತೆ 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ರಾತ್ರಿಯೇ ಬೆಡ್​ ಬ್ಲಾಕಿಂಗ್​ ದಂಧೆಯಲ್ಲಿ ನೇತ್ರಾವತಿ ಮತ್ತು ರೋಹಿತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. 8 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಇಬ್ಬರು ಬಿಬಿಎಂಪಿ ಡಾಕ್ಟರ್​ಗಳು, ಡೇಟಾ ಎಂಟ್ರಿ ಆಪರೇಟರ್​ಗಳು ಮತ್ತು ಅಸಿಸ್ಟೆಂಟ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಡ್ ದಂಧೆಯಲ್ಲಿ ಡಾಕ್ಟರ್ ಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗಿದೆ. ಸದ್ಯ ಇಬ್ಬರು ಡಾಕ್ಟರ್ ಸೇರಿದಂತೆ 8 ಮಂದಿಯನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

RELATED TOPICS:
English summary :Co

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...