ಪ್ರಧಾನಿಯವರ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು : ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್

05 May 2021
495
BSYediyurappa

ಬೆಂಗಳೂರು : ಪ್ರಧಾನಮಂತ್ರಿಗಳ ನಿರ್ದೇಶನ ಆಧರಿಸಿ ರಾಜ್ಯದಲ್ಲಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ 119ನೇ ಜನ್ಮದಿನ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡಿದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದೆ. ಲಾಕ್​ಡೌನ್​ ಜಾರಿಗೊಳಿಸುವ ಇಲ್ಲವೇ ಇರುವ ನಿಯಮಾವಳಿಗಳನ್ನೇ ಬಿಗಿಗೊಳಿಸುವ ವಿಚಾರವಾಗಿ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿರೋ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಸುಪ್ರೀಂ ಕೋರ್ಟ್ ಸೂಚನೆ ವಿಚಾರವಾಗಿ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆ. ಸಭೆಯ ಬಳಿಕ ರಾಜ್ಯದಲ್ಲಿ ಏನು ಕ್ರಮ ಕೈಗೊಳ್ಳಬೇಕು ಅಂತ ನಿರ್ಧರಿಸುತ್ತೇವೆ. ಮೋದಿ ಲಾಕ್ ಡೌನ್ ಮಾಡಿ ಅಂದ್ರೆ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

RELATED TOPICS:
English summary :BSYediyurappa

ಬಾಂಗ್ಲಾದೇಶ ಗಡಿಯಲ್ಲಿ  ಬಂಧಿತ ಚೀನಾ ಪ್ರಜೆಯಿಂದ 1,300 ಭಾರತೀಯ ಸಿಮ್ ಕಾರ್ಡ್‌ ಕಳ್ಳಸಾಗಣೆ | ಜನತಾ ನ್ಯೂ&#

ಜಮ್ಮು ಕಾಶ್ಮೀರ : ಉಗ್ರರ ದಾಳಿಯಲ್ಲಿ 2 ಯೋಧರು ಹುತಾತ್ಮ ಹಾಗೂ 3 ಗಾಯ, 2 ನಾಗರಿಕರ ಸಾವು | ಜನತಾ ನ್ಯೂ&#

ಕೋವಿಡ್-19 ರಾಜ್ಯಾದ್ಯಂತ 159 ಸಾವು : 8,249 ಹೊಸ ಪ್ರಕರಣ, ಬೆಂಗಳೂರಿನಲ್ಲಿ 1,154 | ಜನತಾ ನ್ಯೂ&#

ಬಡತನ ಹೋಗಲಾಡಿಸಲು ಮುಸ್ಲಿಂ ಮಹಿಳೆಯರಿಗೆ ಶಿಕ್ಷಣ, ಜನಸಂಖ್ಯೆ ನಿಯಂತ್ರಣ ಅಗತ್ಯ - ಅಸ್ಸಾಂ ಸಿಎಂ ಬಿಸ್ವಾ | ಜನತಾ ನ್ಯೂ&#

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂ&#

ಸೆಲ್ಫಿ ತೆಗೆಯಲು ತೆರಳಿದ್ದ ಕೊಪ್ಪಳದ ಯುವಕನ ಶವ ಸಮುದ್ರ ತೀರದಲ್ಲಿ ಪತ್ತೆ | ಜನತಾ ನ್ಯೂ&#

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂ&#

ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ: ಸುರೇಶ್ ಕುಮಾರ್ ಸ್ಪಷ್ಟನೆ | ಜನತಾ ನ್ಯೂ&#

ವಿಪಕ್ಷ ನಾಯಕಾರಾಗಿ ಸಿದ್ದರಾಮಯ್ಯ ವಿಫಲ, ಅವರಿಗೆ ಬುದ್ದಿಯಿಲ್ಲ: ಈಶ್ವರಪ್ಪ | ಜನತಾ ನ್ಯೂ&#

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ, ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಆಗ್ರಹ | ಜನತಾ ನ್ಯೂ&#

ರಾಜ್ಯದ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರೇ ಇರಬೇಕು: ಹೆಚ್​​​ಡಿಕೆ ಒತ್ತಾಯ | ಜನತಾ ನ್ಯೂ&#

ಇನ್ನೂ ಅನ್ ಲಾಕ್ ಆಗಿಲ್ಲ, ಪೊಲೀಸ್ ಪಡೆ ಬಳಸುವ ಅನಿವಾರ್ಯತೆಯನ್ನ ಜನತೆ ಸೃಷ್ಟಿಸಬಾರದು | ಜನತಾ ನ್ಯೂ&#

ನ್ಯೂಸ್ MORE NEWS...