Fri,Apr26,2024
ಕನ್ನಡ / English

4 ಕೋಟಿ ಕೋವಿಡ್-19 ಲಸಿಕೆಗಳ ಡೋಸ್ ಖರೀದಿಗೆ ಜಾಗತಿಕ ಟೆಂಡರ್ ಕರೆದ ಯೋಗಿ ಸರ್ಕಾರ | ಜನತಾ ನ್ಯೂಸ್

05 May 2021
2256

ಲಕ್ನೋ : ವಿಪರೀತವಾದ ಕೋವಿಡ್-19 ಹಾವಳಿಯ ನಡುವೆ ಕೋವಿಡ್-19 ಲಸಿಕೆಗಳ 4 ಕೋಟಿ ಡೋಸ್ ಖರೀದಿಗೆ ಮುಂದಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವು ಜಾಗತಿಕ ಟೆಂಡರ್ ನ್ನು ಕರೆದಿದೆ.

18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಿಗೆ ಕೋವಿಡ್-19 ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ. ವರದಿಗಳ ಪ್ರಕಾರ, ಮೇ 3ರ ಹೊತ್ತಿಗೆ ಉತ್ತರ ಪ್ರದೇಶವು 1.26 ಕೋಟಿ ಲಸಿಕೆ ಡೋಸ್ ಗಳನ್ನು ನೀಡಿದೆ, ಅದರಲ್ಲಿ 1.01 ಕೋಟಿ ಜನರು ಮೊದಲ ಡೋಸ್ ಗಳನ್ನು ಪಡೆದಿದ್ದಾರೆ.

ಕೋವಿಡ್-19 ಲಸಿಕೆಗಳ 40 ದಶಲಕ್ಷ ಡೋಸ್ ಖರೀದಿಯ ಈ ಅಲ್ಪಾವಧಿಯ ಜಾಗತಿಕ ಇ-ಟೆಂಡರ್ ಅನ್ನು ಉತ್ತರ ಪ್ರದೇಶ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ಪ್ರಕಟಿಸಿದೆ ಮತ್ತು ಟೆಂಡರ್ ಸಲ್ಲಿಸಲು ಕೊನೆಯ ದಿನಾಂಕ ಮೇ 21 ಎಂದು ಜಾಹಿರಾತಿನಲ್ಲಿ ನಮೂದಿಸಿದೆ.

ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಿಗೆ ಕೋವಿಡ್-19 ಲಸಿಕೆಯನ್ನು ನೀಡುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದ್ದರೂ, ಕರ್ನಾಟಕವೂ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಆರಂಭವಾಗಿಲ್ಲ. ಹಾಗೂ ಈ ಅಭಿಯಾನಕ್ಕೆ ಬೇಕಾಗುವಷ್ಟು ಭಾರಿ ಪ್ರಮಾಣದಲ್ಲಿ ಲಸಿಕೆಗಳ ಖರೀದಿ ಕುರಿತು ಮಾಹಿತಿ ಲಭ್ಯವಾಗಿಲ್ಲ, ಎಂಬುದು ಇಲ್ಲಿ ಉಲ್ಲೇಖಾರ್ಹವಾಗಿದೆ.

RELATED TOPICS:
English summary :Yogi Govt. calls global tender for 4Cr. COVID-19 vaccines supply

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...