ನನ್ನ ಹೆಂಡ್ತಿಗೇ ವೆಂಟಿಲೇಟರ್ ಕೊಡಿಸೋಕೆ ಆಗ್ತಿಲ್ಲ: ಮೈಸೂರು ಡಿಎಚ್‌ಒ ಅಮರನಾಥ್ | ಜನತಾ ನ್ಯೂಸ್

06 May 2021
406
Mysuru: Dho Amarnath Audio Viral About Bed For Patients

ಮೈಸೂರು : ಮೈಸೂರು ಡಿಎಚ್‌ಒ ಅವರದ್ದು ಎನ್ನಲಾದ ಆಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ನನ್ನ ಹೆಂಡತಿಗೂ ವೆಂಟಿಲೇಟರ್ ಕೊಡಿಸಲು ಯೋಗ್ಯತೆ ಇಲ್ಲ ಎಂದು ಹೇಳುವ ಮೂಲಕ ಮೈಸೂರು ಡಿಹೆಚ್‍ಒ ಅಮರನಾಥ್ ತಮ್ಮ ಅಸಹಾಯಕತೆಯನ್ನು ಹೊರಹಾಕಿದರು.

ಬೆಡ್ ಕೊಡಿಸುವಂತೆ ವ್ಯಕ್ತಿಯೊಬ್ಬ ಮೈಸೂರು ಡಿಎಚ್‌ಒ ಅಮರನಾಥ್ ಅವರಿಗೆ ಫೋನ್ ಮಾಡ್ತಾನೆ. ಈ ವೇಳೆ ಕೋಪಗೊಳ್ಳುವ ಅಮರನಾಥ್, ನನ್ನ ಹೆಂಡತಿಗೆ ವೆಂಟಿಲೇಟರ್ ಕೊಡಿಸಲು ನನಗೆ ಯೋಗ್ಯತೆ ಇಲ್ಲ. ನನಗೆ ಈ ಹುದ್ದೆಯೇ ಬೇಡ. ನೀನು ಯಾರ ಬಳಿ ಬೇಕಾದ್ರೂ ಕಂಪ್ಲೇಂಟ್ ಮಾಡಿಕೋ ಎಂದು ಅಸಹಾಯಕತೆಯಿಂದ ಮಾತನಾಡಿದ್ದಾರೆ.

ನನ್ನ ಕೈ ಸೋತೋಗಿದೆ. ಏನೂ ಮಾಡದ ಸ್ಥಿತಿಯಲ್ಲಿ ನಾನಿದ್ದೇನೆ. ಬೆಡ್‌ಗೂ ನನಗೂ ಸಂಬಂಧ ಇಲ್ಲ. ಎಲ್ಲೂ ವೆಂಟಿಲೇಟರ್ ಇಲ್ಲ. ನೀವು ವಾರ್ ರೂಮ್‌ಗೆ ಫೋನ್ ಮಾಡಿ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಅಂತ ಆಡಿಯೋದಲ್ಲಿ ಸಂಭಾಷಣೆ ನಡೆದಿದೆ.

ಆಗ ವ್ಯಕ್ತಿ ನಿಮಗೆ ಜವಾಬ್ದಾರಿ ಏಕೆ ಕೆಲಸ ಬಿಟ್ಟೋಗಿ ಅಂದಿದ್ದಾರೆ. ಕೆಲಸದಿಂದ ಕಳುಹಿಸಿ ಬಿಟ್ಟೋಗಲು ರೆಡಿ ಇದ್ದೇನೆ ಎಂದಿರುವ ಡಿ.ಎಚ್.ಓ, ನನ್ನ ಮೇಲೆ ಯಾವುದೇ ಆಕ್ಷನ್ ತೆಗೆದುಕೊಳ್ಳಲಿ. ನಾನು ಮನೆಗೆ ಹೋಗಲು ರೆಡಿ ಇದ್ದೇನೆ. ನನ್ನ ಕೈಯಲ್ಲಿ ಬೆಡ್ ಕೊಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಎಲ್ಲೆಡೆ ಎಚ್‌ಒ ಆಡಿಯೋ ವೈರಲ್ ಆಗಿದೆ. ಆದರೆ ಇದು ಅಸಲಿಯೋ ನಕಲಿಯೋ ಎನ್ನುವುದು ತಿಳಿಯಬೇಕಾಗಿದೆ.

RELATED TOPICS:
English summary :Mysuru: Dho Amarnath Audio Viral About Bed For Patients

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#
ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#
ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#
ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...