ಕೋವಿಡ್ ಚಿಕಿತ್ಸೆಗೆ ಖಾಸಗಿ ಮೆಡಿಕಲ್ ಕಾಲೇಜುಗಳ ಬಳಕೆ: ಸಚಿವ ಡಾ.ಕೆ.ಸುಧಾಕರ್ | ಜನತಾ ನ್ಯೂಸ್

06 May 2021
456
Sudhakar

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್‌ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್ ನಿಯಂತ್ರಣ ಸಂಬಂಧ ಗುರುವಾರ ನಡೆದ ಬೆಂಗಳೂರು ನಗರದ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಗೃಹಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಚಿವರು, ತಾಯಿ ಮತ್ತು ಮಗುವಿನ ಆಸ್ಪತ್ರೆ, ನಾನ್ ಕೋವಿಡ್ ತುರ್ತು ಆಸ್ಪತ್ರೆ ಹೊರತುಪಡಿಸಿ ಉಳಿದೆಡೆ ಶೇ.75 ರಷ್ಟು ಹಾಸಿಗೆಗಳನ್ನು ಕೋವಿಡ್ ಗೆ ಪಡೆಯಲಾಗಿದೆ. ಶೇ.50 ರಷ್ಟು ಹಾಸಿಗೆಗಳನ್ನು ಹಿಂದೆಯೇ ಪಡೆಯಲಾಗಿದೆ. ಎಲ್ಲ ಸೇರಿ ಒಟ್ಟು 6,034 ಹಾಸಿಗೆಗಳು ಸರ್ಕಾರಕ್ಕೆ ಸಿಕ್ಕಿದೆ. ಇನ್ನು 1,135 ಹಾಸಿಗೆಗಳು ದೊರೆಯಲಿವೆ ಎಂದರು.

ರಾಜ್ಯ ಸರ್ಕಾರ ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಲಸಿಕೆ ಪಡೆಯುತ್ತಿದೆ. ಈಗ ಸುಮಾರು 5 ಲಕ್ಷ ಡೋಸ್ ಲಸಿಕೆ ದಾಸ್ತಾನು ಇದೆ. 1 ಕೋಟಿ ಡೋಸ್ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. 18-44 ವರ್ಷದವರಿಗೆ ನೀಡಲು ಎರಡು ಕೋಟಿಯಷ್ಟು ಲಸಿಕೆ ಆರ್ಡರ್ ಮಾಡಲಾಗಿದೆ. ಮೇ 15 ರ ವೇಳೆಗೆ ಕಂಪನಿಗಳಿಂದ ನೇರವಾಗಿ ಲಸಿಕೆ ರವಾನೆಯಾಗಲಿದೆ. ಲಸಿಕೆ ನೀಡಲು ಸರ್ಕಾರ ಬದ್ಧ ಎಂದರು.

RELATED TOPICS:
English summary :Sudhakar

ಅಪ್ಪನಿಂದಲೇ ಪುತ್ರಿಯರ ಮೇಲೆ ನಿರಂತರ ಅತ್ಯಾಚಾರ: ವಿಕೃತ ಕಾಮುಕನ ಬಂಧನ | ಜನತಾ ನ್ಯೂ&#

ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! | ಜನತಾ ನ್ಯೂ&#

ರೇಣುಕಾಚಾರ್ಯ ನರ್ಸ್ ಜಯಲಕ್ಷ್ಮೀ ಪುರಾಣ ಮರೆತಿದ್ದಾರೆ - ಹೆಚ್. ವಿಶ್ವನಾಥ್ | ಜನತಾ ನ್ಯೂ&#

ಕೋವಿಡ್-19 ನಿಂದ ರಾಜ್ಯಾದ್ಯಂತ 138 ಸಾವು, 5,983 ಹೊಸ ಪ್ರಕರಣ : ಬೆಂಗಳೂರಲ್ಲಿ 1,209 | ಜನತಾ ನ್ಯೂ&#

ವಿಶ್ವದ ಅತಿಹೆಚ್ಚು ಡೇಟಾ ಬಳಕೆ, ಅತಿಕಡಿಮೆ ಡೇಟಾ ದರವಿರುವ ಭಾರತದಲ್ಲಿ ಹೂಡಿಕೆಗೆ ಅಹ್ವಾನ - ಪ್ರಧಾನಿ ಮೋದಿ  | ಜನತಾ ನ್ಯೂ&#

ನಾಲ್ವರು ಶ್ರೀಗಂಧ ಕಳ್ಳರ ಬಂಧನ: 25 ಲಕ್ಷ ಮೌಲ್ಯದ ಶ್ರೀಗಂಧ ವಶ | ಜನತಾ ನ್ಯೂ&#

ರಾಜ್ಯಕ್ಕೆ ರಕ್ಷಣಾ ತಂತ್ರಜ್ಞಾನ ಹಬ್‌ ಘೋಷಿಸುವಂತೆ ರಕ್ಷಣಾ ಸಚಿವರಿಗೆ ಪತ್ರ | ಜನತಾ ನ್ಯೂ&#

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ! | ಜನತಾ ನ್ಯೂ&#

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ  ಸ್ಪಷ್ಟನೆ | ಜನತಾ ನ್

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂ&#

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ?  | ಜನತಾ ನ್ಯೂ&#

ಸೋನಿಯಾ ಎರಡೂ ಡೋಸ್ ಪಡೆದಿದ್ದಾರೆ, ರಾಹುಲ್ ಕಾಯುವ ಅವಧಿಯ ಬಳಿಕ ತೆಗೆದುಕೊಳ್ಳಲಿದ್ದಾರೆ - ಕಾಂಗ್ರೆಸ್ | ಜನತಾ ನ್ಯೂ&#

ನ್ಯೂಸ್ MORE NEWS...