Fri,Apr26,2024
ಕನ್ನಡ / English

ಬೆಳಗಾವಿಗೆ ಆಮ್ಲಜನಕ ತರುತ್ತಿದ್ದ ಟ್ಯಾಂಕರ್ ಅಪಘಾತ! | ಜನತಾ ನ್ಯೂಸ್

07 May 2021
1562

ಬೆಳಗಾವಿ : ಬಳ್ಳಾರಿಯಿಂದ ಮೆಡಿಕಲ್ ಆಕ್ಸಿಜನ್ ಹೊತ್ತು ಬೆಳಗಾವಿ ಆಸ್ಪತ್ರೆಯತ್ತ ಸಾಗುತ್ತಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿದೆ.

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ಮುತ್ನಾಳ ಗ್ರಾಮದ ಬಳಿಯ ಪೂನಾ-ಬೆಂಗಳೂರು ರಾ.ಹೆ-4ರಲ್ಲಿ ಈ ಘಟನೆ ನಡೆದಿದೆ.

ಬಳ್ಳಾರಿಯಿಂದ ಬೆಳಗಾವಿಗೆ 16 ಕೆ.ಎಲ್‌ ಸಾಮರ್ಥ್ಯದ ಆಕ್ಸಿಜನ್ ಲಿಕ್ವಿಡ್ ಹೊತ್ತು ಈ ಟ್ಯಾಂಕರ್​ ಬರುತ್ತಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ಟ್ಯಾಂಕರ್‌ನ ಚಕ್ರ ಸ್ಫೋಟಗೊಂಡು ಎಕ್ಸಲ್ ತುಂಡಾಗಿದೆ. ಪ್ರಾಣ ಹಾನಿ ಸಂಭವಿಸಿಲ್ಲ. ಸೋರಿಕೆ ಸಂಭವಿಸಿಲ್ಲ.

ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ವಿಷಯ ತಿಳಿದು ಸಂಬಂಧಿಸಿದ ಅಧಿಕಾರಿಗಳು ಬೇರೆ ಆಕ್ಸಿಜನ್ ಟ್ಯಾಂಕರ್ ತರಿಸಿ ಆಕ್ಸಿಜನ್ ಲಿಕ್ವಿಡ್ ಶಿಫ್ಟ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

janata

RELATED TOPICS:
English summary :Belagavi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...